ಸಿಎಂ ಆಗಮನ: ಮರಗಳ ಕೊಂಬೆಗೆ ಕೊಡಲಿ
Team Udayavani, Jul 19, 2018, 2:10 PM IST
ಮಡಿಕೇರಿ: ಕೊಡಗು ಜಿಲ್ಲೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆಗಮಿಸುತ್ತಿರುವ ಕಾರಣಕ್ಕೆ ರಸ್ತೆ ಬದಿಯ ಮರಗಳ ಕೊಂಬೆಗಳಿಗೆ ಕೊಡಲಿ ಏಟು ಬಿದ್ದಿದೆ!
ಮರಗಳ ಕೊಂಬೆಗಳು ಅಪಾಯ ತಂದೊಡ್ಡಬಹುದು ಎಂಬ ಕಾರಣಕ್ಕೆ ಕಡಿಯುವ ಕಾರ್ಯ ನಡೆದಿದೆ. ಕಳೆದ ಎರಡು ವಾರಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಅನೇಕ ಮರಗಳು ಧರಾಶಾಯಿಯಾಗಿದ್ದವು. ಗಾಳಿ, ಮಳೆ ಕಡಿಮೆಯಾಗಿದ್ದರೂ ಯಾವುದೇ ಅಪಾಯಗಳು ಸಂಭವಿಸಬಾರದು ಎನ್ನುವ ಕಾರಣದಿಂದ ರಸ್ತೆ ಬದಿ ಅಪಾಯಕಾರಿ ಎಂದೆನಿಸಿದ ಮರಗಳ ರೆಂಬೆಗಳನ್ನು ಅರಣ್ಯ ಇಲಾಖೆ ಸಿಬಂದಿ ಕತ್ತರಿಸುತ್ತಿದ್ದಾರೆ. ಈ ಬಗ್ಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದು, ಬೆಲೆ ಬಾಳುವ ಮರಗಳಿಗೆ ಕೊಡಲಿ ಏಟು ಹಾಕಲಾಗುತ್ತದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.