ಗಣೇಶ ಚತುರ್ಥಿ: ವಿಶೇಷ ರೈಲು
Team Udayavani, Jul 19, 2018, 2:48 PM IST
ಮಂಗಳೂರು/ಉಡುಪಿ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೇ ಮುಂಬಯಿ ಸೆಂಟ್ರಲ್/ ಬಾಂದ್ರಾ/ ಮಂಗಳೂರು ಜಂಕ್ಷನ್ ನಡುವೆ ವಿಶೇಷ ರೈಲು ಓಡಿಸಲಿದೆ. ರೈಲು ಸಂಖ್ಯೆ 09001 ಮುಂಬಯಿ ಸೆಂಟ್ರಲ್-ಮಂಗಳೂರು ಜಂಕ್ಷನ್ ವಿಶೇಷ ರೈಲು ಸೆ. 12 ಮತ್ತು 19ರಂದು ಮುಂಬಯಿ ಸೆಂಟ್ರಲ್‌ನಿಂದ ರಾತ್ರಿ 11.50ಕ್ಕೆ ಹೊರಟು ಮರುದಿನ ರಾತ್ರಿ 7.30ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ರೈಲು ಸಂಖ್ಯೆ 09002 ಮಂಗಳೂರು ಜಂಕ್ಷನ್-ಮುಂಬಯಿ ಸೆಂಟ್ರಲ್ ವಿಶೇಷ ರೈಲು ಸೆ. 13 ಮತ್ತು 20ರಂದು ಮಂಗಳೂರು ಜಂಕ್ಷನ್‌ನಿಂದ ರಾತ್ರಿ 11.10ಕ್ಕೆ ಹೊರಟು ಮರುದಿನ ರಾತ್ರಿ 7 ಗಂಟೆಗೆ ಮುಂಬಯಿ ಜಂಕ್ಷನ್ ತಲುಪಲಿದೆ. ರೈಲು ಸಂಖ್ಯೆ 09009 ಬಾಂದ್ರಾ- ಮಂಗಳೂರು ಜಂಕ್ಷನ್ ವಿಶೇಷ ರೈಲು ಸೆ. 11 ಮತ್ತು 18ರಂದು ಬಾಂದ್ರಾದಿಂದ ರಾತ್ರಿ 11.55ಕ್ಕೆ ಹೊರಟು ಮರುದಿನ ರಾತ್ರಿ 7.30ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ರೈಲು ಸಂಖ್ಯೆ 09010 ಮಂಗಳೂರು ಜಂಕ್ಷನ್-ಬಾಂದ್ರಾ ವಿಶೇಷ ರೈಲು ಸೆ. 12 ಮತ್ತು 19ರಂದು ರಾತ್ರಿ 11.10ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಮರುದಿನ ರಾತ್ರಿ 6.45ಕ್ಕೆ ಬಾಂದ್ರಾ ತಲುಪಲಿದೆ.
ರೈಲು ಸಂಖ್ಯೆ 09011 ಬಾಂದ್ರಾ- ಮಂಗಳೂರು ಜಂಕ್ಷನ್ ಹವಾನಿಯಂತ್ರಿತ ವಿಶೇಷ ರೈಲು ಸೆ. 9, 16 ಮತ್ತು 23ರಂದು ರಾತ್ರಿ 11.55ಕ್ಕೆ ಬಾಂದ್ರಾದಿಂದ ಹೊರಟು ಮರುದಿನ ರಾತ್ರಿ 7.30ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ರೈಲು ಸಂಖ್ಯೆ 09012 ಮಂಗಳೂರು ಜಂಕ್ಷನ್-ಬಾಂದ್ರಾ ಹವಾ ನಿಯಂತ್ರಿತ ವಿಶೇಷ ರೈಲು ಸೆ. 10, 17 ಮತ್ತು 24ರಂದು ಮಂಗಳೂರು ಜಂಕ್ಷನ್‌ನಿಂದ ರಾತ್ರಿ 11.10ಕ್ಕೆ ಹೊರಟು ಮರುದಿನ ರಾತ್ರಿ 6.45ಕ್ಕೆ ಬಾಂದ್ರಾ ತಲುಪಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.