ವಾಟ್ಸಾಪ್‌ ಫಾರ್ವರ್ಡ್‌ಗೆ ಬ್ರೇಕ್‌!


Team Udayavani, Jul 21, 2018, 6:00 AM IST

24.jpg

ಹೊಸದಿಲ್ಲಿ: ವಾಟ್ಸಾಪ್‌ನಲ್ಲಿ ಹರಿದಾಡುವ ಸುಳ್ಳು ಸಂದೇಶಗಳನ್ನು ತಪ್ಪಿಸ‌ಲು ಸಂದೇಶ ಫಾರ್ವರ್ಡ್‌ ಮೇಲೆ ನಿರ್ಬಂಧ ಹೇರಲಾಗಿದೆ. ವಾಟ್ಸಾಪ್‌ ಸ್ವತಃ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇನ್ನು ಮುಂದೆ ಒಮ್ಮೆಗೆ ಐದಕ್ಕಿಂತ ಹೆಚ್ಚು ಸಂದೇಶ ಫಾರ್ವರ್ಡ್‌ ಮಾಡ ಲಾಗದು. ಫೋಟೋ, ವೀಡಿಯೋಗಳ ಪಕ್ಕ ಲಭ್ಯವಾಗುತ್ತಿದ್ದ ಫಾರ್ವರ್ಡ್‌ ಬಟನ್‌ ಕೂಡ ಇರದು.

ಈ ಬಗ್ಗೆ ಪರೀಕ್ಷಾರ್ಥ ಪ್ರಯೋಗ ನಡೆಯುತ್ತಿದ್ದು, ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ವಾಟ್ಸಾಪ್‌ ಹೇಳಿದೆ. ಕಳೆದ ತಿಂಗಳಷ್ಟೇ ಫಾರ್ವರ್ಡ್‌ ಸಂದೇಶಗಳಿಗೆ “ಫಾರ್ವರ್ಡೆಡ್‌’ ಲೇಬಲ್‌ ಪ್ರದರ್ಶಿಸುವ ವ್ಯವಸ್ಥೆ ಯನ್ನದು ಮಾಡಿತ್ತು. ಗುರುವಾರ ವಾಟ್ಸಾಪ್‌ ಕೈಗೊಂಡ ಕ್ರಮಗಳ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ್ದ ಸರಕಾರ, ನೋಟಿಸ್‌ ನೀಡಿತ್ತು. ಸುಳ್ಳು ಸುದ್ದಿ ಹರಡುವಿಕೆ ತಡೆಯಲು ಇನ್ನಷ್ಟು ಹೊಣೆಯುಕ್ತ ಕ್ರಮ ಕೈಗೊಳ್ಳಿ ಎಂದಿತ್ತು. ಪ್ರಚೋದಕ ಅಥವಾ ದ್ವೇಷಯುತ ಸಂದೇಶ ಕಂಡುಬಂದಾಗ ಕಳುಹಿಸಿದವರನ್ನು ಗುರುತಿಸುವ ಅಗತ್ಯವೂ ಇದೆ ಎಂದಿತ್ತು.

ಚುನಾವಣೆಗೆ ಮುನ್ನ ಕಠಿನ ಕ್ರಮ
ಸುಳ್ಳು ಸುದ್ದಿ ಹರಡದಂತೆ ಸಾರ್ವತ್ರಿಕ ಚುನಾವಣೆಗೆ ಮುನ್ನ ಕಠಿನ ಕ್ರಮ ಕೈಗೊಳ್ಳುವುದಾಗಿ ಚು. ಆಯೋಗಕ್ಕೆ ವಾಟ್ಸಾಪ್‌ ಮಾಹಿತಿ ನೀಡಿದೆ. ವಿದೇಶಗಳಲ್ಲಿ ಈಗಾಗಲೇ ಪರಿಚಯಿಸಲಾದ ಸುಳ್ಳು ಸುದ್ದಿ ಪತ್ತೆ ಕ್ರಮಗಳನ್ನು ಭಾರತದಲ್ಲೂ ಪರಿಚಯಿಸುವೆ ಎಂದಿದೆ. ವಾಟ್ಸಾಪ್‌
ಮುಖ್ಯಸ್ಥರು ಹಾಗೂ ಉನ್ನತ ಅಧಿ ಕಾರಿಗಳು ಭಾರತಕ್ಕೆ ಆಗಮಿಸಿದ್ದು, ರಾಜಕಾರಣಿಗಳು, ವಿವಿಧ ಅಧಿಕಾರಿ ಗಳನ್ನು ಭೇಟಿ ಮಾಡಿ ಸುಳ್ಳು ಸುದ್ದಿ ಪ್ರಸರಣ ತಡೆ ಸಂಬಂಧ ಕ್ರಮಗಳನ್ನು ಹೇಗೆ ಕೈಗೊಳ್ಳಬಹುದು ಎಂದು ಚರ್ಚಿಸಿದ್ದಾರೆ.

ಈಗಾಗಲೇ ಬ್ರೆಜಿಲ್‌ ಹಾಗೂ ಮೆಕ್ಸಿಕೋದಲ್ಲಿ ಪರಿಚಯಿಸಲಾಗಿರುವ “ವೆರಿಫಿಕಾಡೋ’ ವ್ಯವಸ್ಥೆಯನ್ನು ಭಾರತದಲ್ಲೂ ಪರಿಚಯಿಸಲಾಗುತ್ತದೆ. ಹಲವು ಮಾಧ್ಯಮ ಸಂಸ್ಥೆಗಳನ್ನು ನೇಮಿಸಿಕೊಂಡು, ವಾಟ್ಸಾಪ್‌ನಲ್ಲಿ ಹರಡುವ ಸುದ್ದಿಗಳ ವಾಸ್ತವಾಂಶ ಪರಿಶೀಲಿಸುವ ವ್ಯವಸ್ಥೆ ಇದು.

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.