![MH-CM-Fadanavis](https://www.udayavani.com/wp-content/uploads/2025/02/MH-CM-Fadanavis-415x249.jpg)
![MH-CM-Fadanavis](https://www.udayavani.com/wp-content/uploads/2025/02/MH-CM-Fadanavis-415x249.jpg)
Team Udayavani, Jul 21, 2018, 4:26 PM IST
ಪುಣೆ : ನಗರದ ಮುಂಧ್ವಾ ಪ್ರದೇಶದಲ್ಲಿ ಇಂದು ಶನಿವಾರ ಬೆಳಗ್ಗೆ 30 ವರ್ಷ ಹಳೆಯ ಕಟ್ಟಡ ಕುಸಿದು ಬಿದ್ದು ಐವರು ಮೃತಪಟ್ಟು ಹಲವರು ಗಾಯಗೊಂಡರು.
ಕಟ್ಟಡ ಕುಸಿದ ಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭವಾಯಿತು. ಕುಸಿದ ಕಟ್ಟಡದ ಅವಶೇಷಗಳಡಿಯಿಂದ ಕನಿಷ್ಠ 8 ಮಂದಿಯನ್ನು ಮೇಲಕ್ಕೆತ್ತಿ ರಕ್ಷಿಸಲಾಯಿತು. ಮಗುವೊಂದು ಇನ್ನೂ ಅವಶೇಷಗಳಡಿ ಸಿಲುಕಿರುವುದಾಗಿ ವರದಿಯಾಗಿದೆ.
ದುರಂತದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
30 ವರ್ಷ ಹಳೆಯದಾಗಿರುವ ಈ ಕಟ್ಟಡ ಅತ್ಯಂತ ಜೀರ್ಣಾವಸ್ಥೆಗೆ ತಲುಪಿದ್ದು ಇದನ್ನು ಕೆಡಹಬೇಕೆಂದು ಸಿಟಿ ಮುನಿಸಿಪಲ್ ಕೌನ್ಸಿಲ್ ನೊಟೀಸ್ ಜಾರಿ ಮಾಡಿತ್ತು ಎಂದು ಎಎನ್‌ಐ ವರದಿ ತಿಳಿಸಿದೆ.
Inter Faith: ಅಂತರ್‌ಧರ್ಮೀಯ ವಿವಾಹಗಳು ತಪ್ಪಲ್ಲ: ಮಹಾರಾಷ್ಟ್ರ ಸಿಎಂ ಫಡ್ನವೀಸ್
Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್ ಅಪರಾಧವಲ್ಲ: ಸುಪ್ರೀಂಕೋರ್ಟ್
Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್ ಸಿಟಿ ನಿರ್ಮಾಣ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Inter Faith: ಅಂತರ್‌ಧರ್ಮೀಯ ವಿವಾಹಗಳು ತಪ್ಪಲ್ಲ: ಮಹಾರಾಷ್ಟ್ರ ಸಿಎಂ ಫಡ್ನವೀಸ್
Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್ ಅಪರಾಧವಲ್ಲ: ಸುಪ್ರೀಂಕೋರ್ಟ್
Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್ ಸಿಟಿ ನಿರ್ಮಾಣ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
You seem to have an Ad Blocker on.
To continue reading, please turn it off or whitelist Udayavani.