ಸರಕು ಸಾಗಣೆ ವಾಹನ ಮುಷ್ಕರಕ್ಕೆ ಸಾಥ್
Team Udayavani, Jul 21, 2018, 4:49 PM IST
ಹುಬ್ಬಳ್ಳಿ: ಇಂಧನ ದರ ಇಳಕೆ, ರಾಷ್ಟ್ರಾವ್ಯಾಪಿ ಏಕರೂಪ ದರ ನಿಗದಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ದೇಶವ್ಯಾಪಿ ಕರೆ ನೀಡಿರುವ ಸರಕು ಸಾಗಾಣಿಕೆ ವಾಹನಗಳ ಮುಷ್ಕರಕ್ಕೆ ನಗರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಇಲ್ಲಿನ ಗಬ್ಬೂರು ವೃತ್ತದಲ್ಲಿ ಸರಕು ಸಾಗಾಣಿಕೆ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರಕಾರವೂ ಡೀಸೆಲ್ ದರ ಹೆಚ್ಚಳ ಮಾಡಿರುವುದು ಖಂಡನೀಯವಾಗಿದೆ. ಕೇಂದ್ರ ಸರಕಾರ ಕೂಡಲೇ ಟೋಲ್ ಮುಕ್ತ ಭಾರತ ಮಾಡಬೇಕು. ಥರ್ಡ್‌ಪಾರ್ಟಿ ವಿಮೆ ದರ ಕಡಿತಗೊಳಿಸಬೇಕು ಹಾಗೂ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಪ್ರವಾಸಿ ವಾಹನಗಳಿಗೆ ಹಾಗೂ ಬಸ್‌ಗಳಿಗೆ ರಾಷ್ಟ್ರೀಯ ಪರವಾನಗಿ ನೀಡುವುದು ಸೇರಿದಂತೆ ಅಖಿಲ ಭಾರತ ಮೋಟಾರು ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ ಬೇಡಿಕೆಗಳನ್ನು ಕೇಂದ್ರ ಸರಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.