ಸ್ಟೀಪಲ್‌ಚೇಸ್: ಕೀನ್ಯಾ ಸ್ಪರ್ಧಿಯ ವಿಶ್ವದಾಖಲೆ
Team Udayavani, Jul 22, 2018, 10:13 AM IST
ಮೊನಾಕೊ: “ಮೊನಾಕೊ ಡೈಮಂಡ್ ಲೀಗ್’ ಕೂಟದ ವನಿತೆಯರ 3 ಸಾವಿರ ಮೀಟರ್ ಸ್ಟೀಪಲ್‌ಚೇಸ್ ಸ್ಪರ್ಧೆಯಲ್ಲಿ ಕೀನ್ಯಾದ ಆ್ಯತ್ಲೀಟ್ ಬೀಟ್‌ರೈಸ್ ಚೆಪ್‌ಕೊಯೆಕ್ ನೂತನ ವಿಶ್ವದಾಖಲೆ ನಿರ್ಮಿಸಿದ್ದಾರೆ. 27ರ ಹರೆಯದ ಚೆಪ್‌ಕೊಯೆಕ್ ಈ ಸಾಧನೆಯನ್ನು 8 ನಿಮಿಷ, 44.32 ಸೆಕೆಂಡ್‌ಗಳಲ್ಲಿ ದಾಖಲಿಸಿದರು. ಸಮೀಪದ ಸ್ಪರ್ಧಿಗಿಂತ 16 ಸೆಕೆಂಡ್‌ಗಳಿಗಿಂತಲೂ ಉತ್ತಮ ಸಾಧನೆಯೊಂದಿಗೆ ಗುರಿ ತಲುಪಿದರು.
2016ರಲ್ಲಿ ಬಹೆನಿನರುತ್ ಜೆಬೆಟ್ 8 ನಿಮಿಷ, 52.78 ಸೆಕೆಂಡ್‌ಗಳಲ್ಲಿ ಈ ಸಾಧನೆ ಮಾಡಿ ವಿಶ್ವದಾಖಲೆ ನಿರ್ಮಿಸಿದ್ದರು. ಕಳೆದ ತಿಂಗಳಲ್ಲಷ್ಟೇ ಪ್ಯಾರಿಸ್ ಕೂಟದಲ್ಲಿ 8 ನಿಮಿಷ, 59.36 ಸೆಕೆಂಡ್‌ಗಳಲ್ಲಿ ಸಾಧನೆಗೈದದ್ದು ಚೆಪ್‌ಕೊಯೆಕ್ ಅವರ ಅತ್ಯುತ್ತಮ ನಿರ್ವಹಣೆಯಾಗಿತ್ತು. 2016ರ ರಿಯೋ ಒಲಿಂಪಿಕ್ಸ್ ಹಾಗೂ 2017ರ ಲಂಡಬ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ 4ನೆಯವರಾಗಿ ಸ್ಪರ್ಧೆ ಮುಗಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್ ಡೆಲ್ಲಿ
Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.