ಏಶ್ಯನ್ ಜೂ. ಬ್ಯಾಡ್ಮಿಂಟನ್ ಲಕ್ಷ್ಯಸೇನ್ ಫೈನಲ್‌ಗೆ ಲಗ್ಗೆ
Team Udayavani, Jul 22, 2018, 10:18 AM IST
ಜಕಾರ್ತಾ: ಭಾರತದ ಉದಯೋನ್ಮುಖ ಶಟ್ಲರ್ ಲಕ್ಷ್ಯ ಸೇನ್ ಇಲ್ಲಿ ನಡೆಯುತ್ತಿರುವ ಏಶ್ಯನ್ ಜೂನಿಯರ್ ಬ್ಯಾಡ್ಮಿಂಟನ್ ಸ್ಪರ್ಧೆಯ ಪ್ರಶಸ್ತಿ ಸುತ್ತಿಗೆ ಲಗ್ಗೆ ಇರಿಸಿದ್ದಾರೆ. ಶನಿವಾರದ ಸೆಮಿಫೈನಲ್ ಕಾಳಗದಲ್ಲಿ ಅವರು ಆತಿಥೇಯ ಇಂಡೋನೇಶ್ಯದ ಎದುರಾಳಿ ಇಕ್ಷಾನ್ ಲಿಯೋನಾರ್ಡೊ ಇಮಾನ್ಯುಯೆಲ್ ರುಂಬೆ ವಿರುದ್ಧ 21-7, 21-14 ಅಂತರದ ಸುಲಭ ಜಯ ಸಾಧಿಸಿದರು.
ಲಕ್ಷ್ಯ ಸೇನ್-ರುಂಬೆ ನಡುವಿನ ಪಂದ್ಯ 40 ನಿಮಿಷಗಳಲ್ಲಿ ಮುಗಿದು ಹೋಯಿತು. ಮೊದಲ ಗೇಮ್ ಗೆಲ್ಲಲು ಲಕ್ಷ್ಯ ಕೇವಲ 16 ನಿಮಿಷ ತೆಗೆದುಕೊಂಡಿದ್ದರು.
6ನೇ ಶ್ರೇಯಾಂಕದ ಲಕ್ಷ್ಯ ಸೇನ್ ರವಿವಾರದ ಪ್ರಶಸ್ತಿ ಸಮರದಲ್ಲಿ ಅವರು ಅಗ್ರ ಶ್ರೇಯಾಂಕದ ಇಂಡೋನೇಶ್ಯನ್ ಶಟ್ಲರ್ ಕುನಾÉವುತ್ ವಿತಿದ್‌ಸರಣ್ ವಿರುದ್ಧ ಸೆಣಸಲಿದ್ದಾರೆ. ಇನ್ನೊಂದು ಸೆಮಿಫೈನಲ್‌ನಲ್ಲಿ ಅವರು ಚೀನದ ಯುಪೆಂಗ್ ಬೈ ವಿರುದ್ಧ 21-14, 21-12 ಅಂತರದ ಗೆಲುವು ಒಲಿಸಿಕೊಂಡರು.
2 ಚಿನ್ನ ಜಯಿಸಿರುವ ಭಾರತ
ಏಶ್ಯನ್ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಈವರೆಗೆ 2 ಚಿನ್ನ , ಒಂದು ಬೆಳ್ಳಿ ಹಾಗೂ 4 ಕಂಚಿನ ಪದಕ ಜಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Badminton; ಸಯ್ಯದ್ ಮೋದಿ ಇಂಟರ್‌ನ್ಯಾಶನಲ್: ಸಿಂಧು, ಸೆನ್ ಕ್ವಾರ್ಟರ್‌ಫೈನಲಿಗೆ
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.