ಫೈಟ್‌ಕ್ಲಬ್‌ ಚಿತ್ರಕ್ಕೆ ಮುಹೂರ್ತ

Team Udayavani, Jul 22, 2018, 3:15 PM IST

fightclub.png

2ಎಂಎಂ ಸಿನಿ ಎಂಟರ್‌ಟೈನ್‌ಮೆಂಟ್ಸ್‌ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ “ಫೈಟ್‌ ಕ್ಲಬ್‌’ ಚಿತ್ರಕ್ಕೆ ಹೆಬ್ಟಾಳ ಗಂಗಮ್ಮ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿತು. ಮುತ್ತುರಾಜ್‌ ಕ್ಲಾಪ್‌ ತೋರಿ ಸುರೇಶ್‌ ಕ್ಯಾಮೆರಾ ಚಾಲನೆ ಮಾಡಿದರು. ಮೊದಲ ಹಂತದ ಚಿತ್ರೀಕರಣ ನಗರದ ಸುತ್ತಮುತ್ತ ನಡೆಯಲಿದೆ. ಈ ಚಿತ್ರದ ಕಥೆ-ಚಿತ್ರಕಥೆ-ಸಂಭಾಷಣೆ ಅರುಣ್‌ ಅವರದು. ಚಿತ್ರಕ್ಕೆ ಸುರೇಶ್‌ ಛಾಯಾಗ್ರಹಣ, ಮುತ್ತುರಾಜ್‌ ಸಂಕಲನ, ಚೇತನ್‌ ಸಂಗೀತವಿದೆ.

ತಾರಾಗಣದಲ್ಲಿ ಅರುಣ್‌, ಪ್ರತೀûಾ ಗೌಡ, ನವೀನ್‌ ರಾಜ್‌, ತೇಜಸ್‌, ಆನಂದ್‌, ಸೀನಪ್ಪ, ಕೃಷ್ಣ, ಪ್ರವೀಣ್‌, ಕೋಮಲ, ಅಭಿಷೇಕ್‌, ಮೋನಿಶ್‌, ಧನುಷ್‌, ರಾಮ್‌ ಮುಂತಾದವರಿ¨ªಾರೆ. ಆನ್‌ಲೈನ್‌ ಬೆಟ್ಟಿಂಗ್‌ ಮೇಲೆ
ನಡೆಯುವ ಈ ಚಿತ್ರ ಮರ್ಡರ್‌ ಮಿಸ್ಟ್ರಿ, ಲವ್‌, ಎಮೋಷನ್‌, ಆಕ್ಷನ್‌ ಒಳಗೊಂಡಿರುತ್ತದೆ.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.