ಅಜೆಕಾರು ಕಲಾಭಿಮಾನಿ ಬಳಗ: ತಾಳಮದ್ದಳೆ ,ಸಮ್ಮಾನ

Team Udayavani, Jul 22, 2018, 4:16 PM IST

2107mum02.jpg

ಮುಂಬಯಿ: ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ಆಶ್ರಯದಲ್ಲಿ ಅಸಲ್ಫಾದ ಶ್ರೀ ದತ್ತಾತ್ರೇಯ ದುರ್ಗಾಂಬಿಕಾ ಮಂದಿರದ ಸಂಪೂರ್ಣ ಸಹಕಾರದೊಂದಿಗೆ ಜು. 20 ರಂದು  ಸಂಜೆ 5 ರಿಂದ ಘಾಟ್‌ಕೋಪರ್‌ ಪೂರ್ವದ ಸುಭಾಶ್‌ ನಗರದ ಶ್ರೀ ದತ್ತಾತ್ರೇಯ ದುರ್ಗಾಂಬಿಕಾ ಮಂದಿರದ ಸಭಾಂಗಣದಲ್ಲಿ ತಾಳಮದ್ದಳೆ ಮತ್ತು ಸಮ್ಮಾನ ಕಾರ್ಯಕ್ರಮವು ಜರಗಿತು.

ಇದೇ ಸಂದರ್ಭದಲ್ಲಿ ಬಳಗದ ನಾಮಾಂಕಿತ ಹಿರಿಯ ಅರ್ಥದಾರಿ ಶ್ಯಾಮ್‌ಭಟ್‌ ಪಕ್ಕಳಕುಂಜ ಇವರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ದತ್ತಾತ್ರೇಯ ಮಂದಿರದ ಧರ್ಮದರ್ಶಿ ದೇವು ಎಸ್‌. ಪೂಜಾರಿ ಅವರು ವಹಿಸಿದ್ದರು. ಪುರೋಹಿತ ಮಾಳ ಶ್ರೀನಿವಾಸ ಭಟ್‌ ಅವರು ಆಶೀರ್ವಚನ ನೀಡಿದರು.

ಯಕ್ಷಗಾನ ಕಲಾವಿದ ನಾರಾಯಣ ಬಂಗೇರ, ನ್ಯಾಯವಾದಿ ದಯಾನಂದ ಕೆ. ಶೆಟ್ಟಿ, ಉದ್ಯಮಿ ಶಿವಪ್ರಸಾದ್‌ ಶೆಟ್ಟಿ ತೋಕೂರುಗುತ್ತು, ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಅಧ್ಯಕ್ಷ ನವೀನ್‌ ಶೆಟ್ಟಿ ಇನ್ನಬಾಳಿಕೆ, ಯಕ್ಷಗಾನ ಕಲಾವಿದ ಶ್ಯಾಮ್‌ ಭಟ್‌, ಅಜೆಕಾರು ಕಲಾಭಿಮಾನಿ ಬಳಗದ ಅಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ  ಅವರು ಉಪಸ್ಥಿತರಿದ್ದರು. 

ಸಮ್ಮಾನ ಪತ್ರವನ್ನು ಯಕ್ಷಗಾನ ಕಲಾವಿದ ಹರೀಶ್‌ ಭಟ್‌ ಬೊಳಂತಿಮೊಗರು ಅವರು ವಾಚಿಸಿದರು. ಕಾರ್ಯಕ್ರಮವನ್ನು ಅಶೋಕ್‌ ಪಕ್ಕಳ ನಿರ್ವಹಿಸಿದರು. 

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಅಜೆಕಾರು ಬಾಲಕೃಷ್ಣ ಶೆಟ್ಟಿ ಇವರ ನೇತೃತ್ವದಲ್ಲಿ, ಅಜೆಕಾರು ಕಲಾಭಿಮಾನಿ ಬಳಗದ ಊರಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಗರುಡ ಗರ್ವಭಂಗ ತಾಳಮದ್ದಳೆ ನಡೆಯಿತು. ತಾಳಮದ್ದಳೆಯ  ಹಿಮ್ಮೇಳದಲ್ಲಿ ಭಾಗವತರಾಗಿ  ಕಾವ್ಯಶ್ರೀ ಆಜೇರು, ಚೆಂಡೆಯಲ್ಲಿ ಪ್ರಶಾಂತ್‌ ಶೆಟ್ಟಿ ವಗೆನಾಡು, ಮದ್ದಳೆಯಲ್ಲಿ ಶ್ರೀಪತಿ ನಾಯಕ್‌ ಅಜೇರು, ಅರ್ಥದಾರಿಗಳಾಗಿ ಜಯಪ್ರಕಾಶ್‌ ಶೆಟ್ಟಿ ಪೆರ್ಮುದೆ, ದಿನೇಶ್‌ ಶೆಟ್ಟಿ ಕಾವಳಕಟ್ಟೆ, ಹರೀಶ್‌ ಭಟ್‌ ಬೊಳಂತಿಮೊಗರು, ಶ್ಯಾಮ್‌ ಭಟ್‌ ಪಕ್ಕಳಕುಂಜ, ಅವಿನಾಶ್‌ ಶೆಟ್ಟಿ ಉಬರಡ್ಕ ಇವರು ಪಾಲ್ಗೊಂಡಿದ್ದರು. ತುಳು-ಕನ್ನಡಿಗರು, ಕಲಾಭಿಮಾ ನಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 

ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

3

Kannada: ವೀರ ಕನ್ನಡಿಗ: ತನು ಕನ್ನಡ, ಮನ(ನೆ) ಕನ್ನಡ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.