ಗೋವಾ ವಿಧಾನಸಭೆ: ಮೂವರು ಆಸ್ವಸ್ಥ ಸಚಿವರು ಗೈರು

Team Udayavani, Jul 23, 2018, 4:53 PM IST

manohar-parrikar-700.jpg

ಪಣಜಿ : ಕಳೆದ ಜುಲೈ 19ರಿಂದ ಆರಂಭಗೊಂಡಿರುವ ಗೋವಾ ವಿದಾನಸಭೆಯ ಕಲಾಪಗಳಲ್ಲಿ ಸರಕಾರದ ಮೂವರು ಸಚಿವರು ಅನಾರೋಗ್ಯದಿಂದ ಪಾಲ್ಗೊಳ್ಳುತ್ತಿಲ್ಲ.  

ಈ ಸಚಿವರ ಖಾತೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಸದನದಲ್ಲಿ  ಮುಖ್ಯಮಂತ್ರಿ ಮನೋಹರ್‌ ಪಾರೀಕರ್‌ ಅವರೇ ಉತ್ತರಿಸುತ್ತಾರೆ ಎಂದು ಮೂಲಗಳು ತಿಳಿಸಿವೆ. ಪಾರೀಕರ್‌ ಅವರು ಈಚೆಗಷ್ಟೇ ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಮರಳಿದ್ದಾರೆ. 

ಅನಾರೋಗ್ಯ ಪೀಡಿತ ಸಚಿವರೆಂದರೆ : ವಿದ್ಯುತ್‌ ಸಚಿವ ಪಾಂಡುರಂಗ ಮಡ್‌ಕಾಯಿಕರ್‌ (ಇವರು ಕಳೆದ ತಿಂಗಳಿಂದ ಮುಂಬಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ), ನಗರಾಭಿವೃದ್ಧಿ ಸಚಿವ ಫ್ರಾನ್ಸಿಸ್‌ ಡಿ’ಸೋಜಾ (ಇವರು ಮುಂಬಯಿ ಆಸ್ಪತ್ರೆಯಲ್ಲಿ ಹೆಲ್ತ್‌ ಚೆಕಪ್‌ ನಲ್ಲಿದ್ದಾರೆ), ಸಾರಿಗೆ ಸಚಿವ ಸುದಿನ್‌ ಧವಳೀಕರ್‌ (ಅನಾರೋಗ್ಯದಿಂದ್ದಾರೆ). 

ಟಾಪ್ ನ್ಯೂಸ್

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.