ಗೆದ್ದರೆ ಕಾಶ್ಮೀರ ಪಾಕಿಸ್ಥಾನಕ್ಕೆ: ಪಿಎಂಎಲ್‌ಎನ್‌ ಆಶ್ವಾಸನೆ!


Team Udayavani, Jul 24, 2018, 6:00 AM IST

29.jpg

ಲಾಹೋರ್‌: “ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಗೆಲ್ಲಿಸಿದರೆ, ಕಾಶ್ಮೀರವನ್ನು ಪಾಕಿಸ್ಥಾನಕ್ಕೆ ಸೇರುವಂತೆ ಮಾಡುತ್ತೇವೆ.’  ಇಂಥದ್ದೊಂದು ಉದ್ಧಟತನದ ಆಶ್ವಾಸನೆ ನೀಡಿದ್ದು ಪಾಕಿಸ್ಥಾನದ ಆಡಳಿತಾರೂಢ ಪಿಎಂಎಲ್‌-ಎನ್‌ ಪಕ್ಷದ ಮುಖ್ಯಸ್ಥ ಶಹಬಾಜ್‌ ಷರೀಫ್. ಪೂರ್ವ ಮತ್ತು ಪಶ್ಚಿಮ ಜರ್ಮನಿ ಒಂದಾದ ಮಾದರಿಯಲ್ಲೇ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರ್ಪಡೆ ಗೊಳಿಸುತ್ತೇವೆ. ಅಷ್ಟೇ ಅಲ್ಲ, ಅಧಿಕಾರಕ್ಕೆ ಬಂದ ಬಳಿಕ ನಾವು ಪಾಕಿಸ್ಥಾನವನ್ನು ಭಾರತಕ್ಕಿಂತ ಮುಂದುವರಿದ ರಾಷ್ಟ್ರವನ್ನಾಗಿ ಬದಲಾಯಿಸದೇ ಇದ್ದರೆ ನನ್ನ ಹೆಸರನ್ನೇ ಬದಲಿಸಿಕೊಳ್ಳುತ್ತೇನೆ ಎಂದೂ ಪಂಜಾಬ್‌ ಪ್ರಾಂತ್ಯದಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಷರೀಫ್ ಹೇಳಿದ್ದಾರೆ. ಇದೇ ವೇಳೆ, ಪಂಜಾಬ್‌ ಪ್ರಾಂತ್ಯದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆದ್ದ ಪಕ್ಷವೇ ಕೇಂದ್ರದಲ್ಲಿ ಅಧಿಕಾರಕ್ಕೇರುತ್ತದೆ ಎಂದು ಹೇಳಲಾಗಿದ್ದು, ಪಿಎಂಎಲ್‌ಎನ್‌ ಹಾಗೂ ಇಮ್ರಾನ್‌ ಖಾನ್‌ರ ಪಿಟಿಐ ಮಧ್ಯೆ ಈ ಭಾಗದಲ್ಲಿ ಭಾರಿ ಸ್ಪರ್ಧೆ ಏರ್ಪಟ್ಟಿದೆ. ಬುಧವಾರ ಮತದಾನ ನಡೆಯಲಿದೆ.

ಉಗ್ರ ಅಭ್ಯರ್ಥಿಗಳಿಂದ ಭೀತಿ: ಪಾಕಿಸ್ಥಾನದ ಲ್ಲೀಗ ತೀವ್ರವಾದಿ ಹಾಗೂ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದು ಸಾಂಪ್ರದಾಯಿಕ ಪಕ್ಷಗಳಿಗೆ ನಡುಕ ಹುಟ್ಟಿಸಿದೆ. 

ಕಿಡ್ನಿ ವೈಫ‌ಲ್ಯ?
ಭ್ರಷ್ಟಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಪಾಲಾಗಿರುವ ಪಾಕಿಸ್ಥಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್ ಅವರು ಸದ್ಯದಲ್ಲೇ ಕಿಡ್ನಿ ವೈಫ‌ಲ್ಯಕ್ಕೆ ತುತ್ತಾಗುವ ಲಕ್ಷಣಗಳು ಕಾಣಿಸಿ ಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕೆಂದು ವೈದ್ಯರು ಪಾಕಿಸ್ಥಾನ ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.