ಪಂಢರಾಪುರ ವಿಠ್ಠಲ ದರ್ಶನಕ್ಕೆ ಜನಸಾಗರ

Team Udayavani, Jul 24, 2018, 6:00 AM IST

ban24071806medn.jpg

ಸೊಲ್ಲಾಪುರ: ಆಷಾಢ ಏಕಾದಶಿ ಅಂಗವಾಗಿ ಮಹಾರಾಷ್ಟ್ರ, ಕರ್ನಾಟಕ ಹಾಗೂ ತೆಲಂಗಾಣ ಸೇರಿ ದೇಶದ ವಿವಿಧೆಡೆಯಿಂದ ಬಂದಿರುವ ಸುಮಾರು 12 ಲಕ್ಷ ವಾರಕರಿಗಳು (ಭಕ್ತರು) ಸೋಮವಾರ ಪಂಢರಾಪುರ ವಿಠ್ಠಲನ ದರ್ಶನ ಪಡೆದರು. 

ಸೋಮವಾರ ಬೆಳಗಿನ ಜಾವ 2:30ಕ್ಕೆ ಸರ್ಕಾದ ವತಿಯಿಂದ ಮಹಾಪೂಜೆಯನ್ನು ಹಿಂಗೋಲಿಯ ಅನಿಲ ಮತ್ತು ವರ್ಷಾ ಜಾಧವ
ವಾರಕರಿಗಳು ನೆರವೇರಿಸಿದರು. ನಂತರ ವಿಠ್ಠಲನ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ಇಲ್ಲಿನ ಚಂದ್ರಭಾಗಾ ನದಿಯಲ್ಲಿ ಸ್ನಾನ ಮಾಡಿದ ವಾರಕರಿಗಳು ಸರದಿಯಲ್ಲಿ ನಿಂತು ಜಪಿಸುತ್ತಿದ್ದ ವಿಠuಲನ ನಾಮಸ್ಮರಣೆ ಮುಗಿಲು ಮುಟ್ಟಿತ್ತು. ಲಕ್ಷಾಂತರ ವಾರಕರಿಗಳು ಪಾದಯಾತ್ರೆ ಮೂಲಕ ಆಗಮಿಸಿ ವಿಠ್ಠಲನ ದರ್ಶನ ಪಡೆದರು. ಸುಮಾರು ಎಂಟು ಕಿ.ಮೀ.ವರೆಗೆ ಭಕ್ತರ ಸಾಲು ಹರಡಿತ್ತು. ಪಂಢರಾಪುರ ಜಾತ್ರಾ ಮಹೋತ್ಸವಕ್ಕೆ 15 ದಿನಗಳಿಂದ ಆಳಂದಿಯಿಂದ ಹೊರಟಿದ್ದ ಸಂತ ಜ್ಞಾನೇಶ್ವರ ಮಹಾರಾಜ, ಶೇಗಾಂವ ಸಂತ ಗಜಾನನ ಮಹಾರಾಜ ಹಾಗೂ ಸಂತ ತುಕಾರಾಮ ಮಹಾರಾಜರ ಪಲ್ಲಕ್ಕಿ ಪಂಢರಾಪುರಕ್ಕೆ ಆಗಮಿಸಿತ್ತು. ಪಲ್ಲಕ್ಕಿಯೊಂದಿಗೆ ಲಕ್ಷಾಂತರ ವಾರಕರಿಗಳು ಆಗಮಿಸಿದ್ದರು.

ಆಷಾಢ ಏಕಾದಶಿ ನಿಮಿತ್ತ ಪರರಾಜ್ಯಗಳಿಂದ ಬರುವ ಭಕ್ತರಿಗಾಗಿ ವಸತಿಗೃಹ, ಕುಡಿಯುವ ನೀರು, ಶೌಚಾಲಯ, ಆರೋಗ್ಯ ಹೀಗೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿತ್ತು. ಭಕ್ತರ ಅನುಕೂಲಕ್ಕಾಗಿ ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಹೆಚ್ಚಿನ ಬಸ್‌ಗಳನ್ನು ಒದಗಿಸಿತ್ತು. ವಾರಕರಿಗಳ ಆರೋಗ್ಯ ಸೇವೆಗೆ ಸುಮಾರು 60 ವೈದ್ಯರು, 20 ಆಂಬ್ಯುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗಿತ್ತು.ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನದ ಪರಿಸರದಲ್ಲಿ ಸುಮಾರು ಆರು ಸಾವಿರ ಪೊಲೀಸರ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.

ಸಿಎಂ ಬಾರದ್ದಕ್ಕೆ ಪೂಜೆ ಸಲ್ಲಿಸಿದ ದಂಪತಿ 
ಸೊಲ್ಲಾಪುರ:
ಆಷಾಢ ಏಕಾದಶಿ ಅಂಗವಾಗಿ ಪಂಢರಾಪುರ ವಿಠ್ಠಲ-ರುಕ್ಮಿಣಿ ಸರ್ಕಾರಿ ಮಹಾಪೂಜೆಗೆ ಮುಖ್ಯಮಂತ್ರಿ ದೇವೇಂದ್ರ ಫಢ°ವಿಸ್‌ ಬಾರದಿರುವುದರಿಂದ ಹಿಂಗೋಲಿಯ ಅನಿಲ ಮತ್ತು ವರ್ಷಾ ಜಾಧವ ದಂಪತಿಗೆ ಸರ್ಕಾರಿ ಪೂಜೆ ಸಲ್ಲಿಸುವ ಅವಕಾಶ ದೊರೆಯಿತು.

ಮಹಾಪೂಜೆ ನೆರವೇರಿಸಿದ ನಂತರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಾಕಷ್ಟು ಮಳೆಯಾಗಲಿ, ರೈತರ ಬೆಳೆಗೆ ಯೋಗ್ಯ ಬೆಲೆ ದೊರೆಯಲಿ ಹಾಗೂ ಮಹಾರಾಷ್ಟ್ರ ಸುಜಲಾಂ, ಸುಫಲಾಂ ಆಗಲಿ ಎಂದು ವಿಠ್ಠಲನಲ್ಲಿ ಪಾರ್ಥಿಸಿದರು. ಸರ್ಕಾರಿ ಪೂಜೆ ಸಲ್ಲಿಸುವ ಅವಕಾಶ ಸಿಕ್ಕಿದ್ದು ನನ್ನ ಜೀವನದಲ್ಲಿನ ಭಾಗ್ಯದ ದಿನವಾಗಿದೆ ಎಂದರು. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮರಾಠಾ ಸಮಾಜ ಕೈಗೊಂಡ ಆಂದೋಲನದಿಂದ ಸಿಎಂ ದೇವೇಂದ್ರ ಫಡ್ನವಿಸ್‌ ಪಂಢರಾಪುರಕ್ಕೆ ಬರಲು ಹಿಂದೇಟು ಹಾಕಿದರು. ಸರ್ಕಾರಿ ಪೂಜೆಗೆ ಆಗಮಿಸದೇ ಮುಂಬೈನ ಮುಖ್ಯಮಂತ್ರಿಗಳ ನಿವಾಸ ವರ್ಷಾಬಂಗಲೆಯಲ್ಲಿ ಪತ್ನಿಯೊಂದಿಗೆ ಪೂಜೆ ಸಲ್ಲಿಸಿದರು.

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.