ಇನ್ನು ಮುಂದೆ ಶಬರಿಮಲೆ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ
Team Udayavani, Jul 24, 2018, 10:09 AM IST
ಕೊಚ್ಚಿ: ದಕ್ಷಿಣ ಭಾರತದ ಪ್ರಸಿದ್ಧ ಅಯ್ಯಪ್ಪ ದೇವಾಲಯವಿರುವ ಶಬರಿಮಲೆ ಪ್ರದೇಶದಲ್ಲಿ ಪ್ಲಾಸ್ಟಿಕ್ಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಕೇರಳ ಹೈಕೋರ್ಟ್ ಸೋಮವಾರ ಈ ಆದೇಶ ನೀಡಿದ್ದು, ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರುವಂತೆ ನಿರ್ದೇಶನ ನೀಡಿದೆ. 2 ವರ್ಷಗಳ ಹಿಂದಷ್ಟೇ ಶಬರಿಮಲೆಯಲ್ಲಿ ನೀರಿನ ಬಾಟಲಿ ಸೇರಿ ಯಾವುದೇ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ, ಬಳಕೆಗೂ ನಿಷಿದ್ಧ ಎಂದು ಆದೇಶಿಸಿತ್ತು. ಇದೀಗ ಮತ್ತೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.