ಗಾಳಿಯಲ್ಲಿ ಗುಂಡು ಹಾರಿಸಿದ ಉದ್ಯಮಿ ಬಂಧನ

Team Udayavani, Jul 24, 2018, 11:54 AM IST

arrest3.jpg

ಬೆಂಗಳೂರು: ಮನೆ ಮುಂದೆ  ಕಾರು ನಿಲ್ಲಿಸುವ ವಿಚಾರದ ಜಗಳ ತಾರಕಕ್ಕೇರಿ ಉದ್ಯಮಿಯೊಬ್ಬ ತನ್ನ ಸರ್ವೀಸ್‌ ಪಿಸ್ತೂಲ್‌ನಿಂದ ಎರಡು ಸುತ್ತು ಗುಂಡು ಹಾರಿಸಿ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ ಘಟನೆ ಹೆಬ್ಟಾಳ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಉದ್ಯಮಿ ಸಂಜೀವ್‌ ಸಕ್ಸೇನಾ ಎಂಬುವವರು ಕೆಂಪಣ್ಣ ಲೇಔಟ್‌ನ 8ನೇ ಕ್ರಾಸ್‌ನಲ್ಲಿ ವಾಸವಿದ್ದಾರೆ. ಅವರ ಮನೆಯ ಮುಂದೆ ರವಿಕುಮಾರ್‌ ಎಂಬಾತ ಕಾರು ನಿಲ್ಲಿಸುತ್ತಿದ್ದ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಈ ಹಿಂದೆ ಎರಡು ಬಾರಿ ಜಗಳವಾಗಿತ್ತು.

ಭಾನುವಾರ ರಾತ್ರಿ 9.45ಕ್ಕೆ ರವಿಕುಮಾರ್‌ ಕಾರು ತಂದು ನಿಲ್ಲಿಸಿದ್ದು, ಸಂಜೀವ್‌ ಆಕ್ಷೇಪಿಸಿ, ಕೂಡಲೇ ಕಾರು ತೆಗೆಯುವಂತೆ ಸೂಚಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಜಗಳವಾಗಿದ್ದು, ಸಂಜೀವ್‌ ಕೊರಳಿನಲ್ಲಿದ್ದ ಸರ ಕಿತ್ತುಕೊಂಡು ರವಿಕುಮಾರ್‌ ತನ್ನ ಕೊಠಡಿಗೆ  ಹೋಗಿದ್ದಾನೆ.

ಇದರಿಂದ ಕೋಪಗೊಂಡ ಸಂಜೀವ್‌ ತನ್ನ ಸರ್ವೀಸ್‌ ಪಿಸ್ತೂಲ್‌ ತಂದು ರವಿಕುಮಾರ್‌ಗೆ ಹೆದರಿಸಲು ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಭಯಗೊಂಡ ರವಿಕುಮಾರ್‌ ಪೊಲೀಸ್‌ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿ ಇಬ್ಬರನ್ನೂ ಬಂಧಿಸಿದ್ದಾರೆ.

ಟಾಪ್ ನ್ಯೂಸ್

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Australia won the BGT 2024-25

INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್‌ ಗಾವಸ್ಕರ್‌ ಟ್ರೋಫಿ ಸೋತ ಭಾರತ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

BNG-winter

Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ

Womens-Commssion

Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

BNG-winter

Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ

20-water-price

Water Price Hike: ಬಸ್‌ ದರ ಏರಿಕೆ ಬೆನ್ನಲ್ಲೇ ನೀರಿನ ಬೆಲೆ ಹೆಚ್ಚಳ ಬಿಸಿ?

19-bng

Cyber ಕೈಚಳಕ: 2.47 ಕೋಟಿ ರೂ. ವಂಚನೆ

18-bng

Bengaluru: ಪೊಲೀಸ್‌ ಮೇಲೆ ಹಲ್ಲೆ ನಡೆಸಿದ್ದ ವಿದೇಶಿ ಪ್ರಜೆ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Australia won the BGT 2024-25

INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್‌ ಗಾವಸ್ಕರ್‌ ಟ್ರೋಫಿ ಸೋತ ಭಾರತ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

BNG-winter

Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.