ಮೋದಿ ಎಫೆಕ್ಟ್; ಸ್ವಿಸ್ ಬ್ಯಾಂಕ್ ನಲ್ಲಿ ಭಾರತೀಯರ ಠೇವಣಿಗೆ ಬ್ರೇಕ್!
Team Udayavani, Jul 24, 2018, 1:59 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ(2014ರಿಂದ 2017) ಬಂದ ನಂತರ ಸ್ವಿಸ್ ನ್ಯಾಶನಲ್ ಬ್ಯಾಂಕ್ ನಲ್ಲಿ ಭಾರತೀಯರು ಠೇವಣಿ ಇಡುವ ಹಣದ ಪ್ರಮಾಣ ಶೇ.80ರಷ್ಟು ಕಡಿಮೆಯಾಗಿದೆ ಎಂದು ವಿತ್ತ ಸಚಿವ ಪಿಯೂಶ್ ಗೋಯಲ್ ಮಂಗಳವಾರ ತಿಳಿಸಿದ್ದಾರೆ.
ಸ್ವಿಸ್ ಬ್ಯಾಂಕ್ ನಲ್ಲಿ ಎಷ್ಟು ಹಣ ಇದೆ ಎಂಬ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಉತ್ತರಿಸಿದ ಅವರು, ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ಬಾರಿ ಭಾರತೀಯರ(ವೈಯಕ್ತಿಕ) ಸಾಲ ಮತ್ತು ಠೇವಣಿಯಲ್ಲಿ ಶೇ.34.5ರಷ್ಟು ಕಡಿಮೆಯಾಗಿದೆ ಎಂದು ಹೇಳಿದರು.
ಆದರೆ ಸ್ವಿಸ್ ಬ್ಯಾಂಕ್ ಸಂಬಂಧಿಸಿದ ಮಾಹಿತಿ ಮಾಧ್ಯಮಗಳಲ್ಲಿ ತಪ್ಪಾಗಿ ಅರ್ಥೈಸಲಾಗಿದೆ ಎಂದ ಗೋಯಲ್, ಬ್ಯಾಂಕ್ ಆಫ್ ಇಂಟರ್ ನ್ಯಾಶನಲ್ ಸೆಟ್ಲ್ ಮೆಂಟ್ ಡಾಟಾದ ಪ್ರಕಾರ 2017ರ ಸ್ವಿಟ್ಜ್ ರ್ ಲ್ಯಾಂಡ್ ನ ಭಾರತೀಯ ನಿವಾಸಿಗಳ ಆಸ್ತಿಯಲ್ಲಿ ಶೇ.34.5ರಷ್ಟು ಕುಸಿತ ಕಂಡಿದೆ. ಇದು 2016ಕ್ಕೆ ಹೋಲಿಸಿದಲ್ಲಿ ಈ ಬಾರಿಗಿಂತ ಕಡಿಮೆಯಾಗಿದೆ. ಭಾರತೀಯರ ಆದಾಯ(2016ರ) ಶೇ.50ರಷ್ಟು ಹೆಚ್ಚಳವಾಗಿದೆ ಎಂಬ ಮೊದಲಿನ ಡಾಟಾದ ಮಾಹಿತಿಯನ್ನು ತಪ್ಪಾಗಿ ಗ್ರಹಿಸಲಾಗಿದೆ ಎಂದು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.