ನೀಟ್ ಡೇಟಾ ಸೋರಿಕೆ: ತನಿಖೆಗೆ ರಾಹುಲ್ ಗಾಂಧಿ ಆಗ್ರಹ
Team Udayavani, Jul 24, 2018, 5:06 PM IST
ಹೊಸದಿಲ್ಲಿ : ನೀಟ್ ಪರೀಕ್ಷೆ ಎದುರಿಸಿದ ವಿದ್ಯಾರ್ಥಿಗಳ ಡೇಟಾ ಬೃಹತ್ ಪ್ರಮಾಣದಲ್ಲಿ ಸೋರಿಕೆಯಾಗಿರುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಿಬಿಎಸ್‌ಇ ಗೆ ಪತ್ರ ಬರೆದು ಹಗರಣದ ತನಿಖೆಯನ್ನು ಆಗ್ರಹಿಸಿದ್ದಾರೆ.
ಈ ರೀತಿಯ ಡೇಟಾ ಸೋರಿಕೆ ಘಟನೆ ಮುಂದಿನ ದಿನಗಳಲ್ಲಿ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪರಿಣಾಮಕಾರಿ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಹುಲ್ ಅವರು ಸಿಬಿಎಸ್‌ಇ ಅಧ್ಯಕ್ಷೆ ಅನಿತಾ ಕರವಾಲ್ ಅವರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.
ನೀಟ್ ಪರೀಕ್ಷೆ ಎದುರಿಸಿದ 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಖಾಸಗಿ ಮಾಹಿತಿಗಳು ಸೋರಿ ಹೋಗಿದ್ದು ಅವುಗಳೀಗ ಕೆಲವೊಂದು ವೆಬ್ ಸೈಟ್‌ಗಳಲ್ಲಿ 2 ಲಕ್ಷ ರೂ. ವರೆಗಿನ ದರಕ್ಕೆ ಮಾರಾಟವಾಗುತ್ತಿವೆ; ಆದುದರಿಂದ ನೀವು ಈ ಬೃಹತ್ ಪ್ರಮಾಣದ ಡೇಟಾ ಸೋರಿಕೆ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ನಾನು ಆಗ್ರಹಿಸುತೆತàನೆ ಎಂದು ರಾಹುಲ್ ಪತ್ರದಲ್ಲಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.