2019 ಸೆಪ್ಟಂಬರ್‌ನಲ್ಲಿ ವಾಯುಪಡೆಗೆ ಮೊದಲ ರಾಫೇಲ್ ಫೈಟರ್ ಜೆಟ್
Team Udayavani, Jul 24, 2018, 5:28 PM IST
ಹೊಸದಿಲ್ಲಿ : ಭಾರತೀಯ ವಾಯು ಪಡೆ 2019ರ ಸೆಪ್ಟಂಬರ್‌ನಲ್ಲಿ ಹಾರಾಟ ಸಿದ್ಧ ಸ್ಥಿತಿಯಲ್ಲಿರುವ ಮೊದಲ ರಾಫೇಲ್ ಫೈಟರ್ ಜೆಟ್ ವಿಮಾನವನ್ನು ಪಡೆಯಲಿದೆ. 2022ರ ಎಪ್ರಿಲ್ ಒಳಗಾಗಿ ವಾಯು ಪಡೆಯು ಎಲ್ಲ 36 ರಾಫೇಲ್ ಯುದ್ಧ ವಿಮಾನಗಳನ್ನು ಪಡೆಯಲಿದೆ.
ರಕ್ಷಣಾ ಸಚಿವೆ ನಿರ್ಮಲಾ ಸೀತಾರಮಣ್ ಅವರು ರಾಜ್ಯಸಭೆಗೆ ಈ ವಿಷಯ ತಿಳಿಸಿದರು. ರಾಫೇಲ್ ಯುದ್ಧ ವಿಮಾನದ ಜತೆಗೆ ವಾಯು ಪಡೆಯು ಪೂರಕ ಪರಿಕರಗಳು ಮತ್ತು ಶಸ್ತ್ರಾಸ್ತ್ರಗಳನ್ನು ಕೂಡ ಪಡೆಯಲಿದೆ ಎಂದವರು ಹೇಳಿದರು.
ಭಾರತ 58,000 ಕೋಟಿ ರೂ. ವೆಚ್ಚದಲ್ಲಿ 36 ರಾಫೇಲ್ ಫೈಟರ್ ಜೆಟ್‌ಗಳನ್ನು ಫ್ರಾನ್ಸ್ ನಿಂದ ಪಡೆಯುವ ಸಲುವಾಗಿ 2016ರಲ್ಲಿ ಒಪ್ಪಂದಕ್ಕೆ ಸಹಿ ಮಾಡಿದೆ. ಎರಡು ಸರಕಾರಗಳ ನಡುವಿನ ಈ ನೇರ ವಹಿವಾಟು ಪ್ರಧಾನಿ ಮೋದಿ ಅವರು ಪ್ಯಾರಿಸ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಂತಿಮ ಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.