ರಫೇಲ್ ವಹಿವಾಟು: ಜಂಟಿ ಸಂಸದೀಯ ಸಮಿತಿ ರಚನೆಗೆ ಕಾಂಗ್ರೆಸ್ ಆಗ್ರಹ
Team Udayavani, Jul 25, 2018, 4:26 PM IST
ಹೊಸದಿಲ್ಲಿ : ಭಾರತ ಮತ್ತು ಫ್ರಾನ್ಸ್ ನಡುವಿನ ರಫೇಲ್ ಫೈಟರ್ ಜೆಟ್ ವಿಮಾನ ವಹಿವಾಟಿನ ಸತ್ಯಾಂಶಗಳನ್ನು ಪರಿಶೀಲಿಸಲು ಸಂಸದೀಯ ಜಂಟಿ ಸಮಿತಿಯೊಂದನ್ನು ರಚಿಸಬೇಕು ಎಂದು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷ ಕೇಂದ್ರ ಸರಕಾರವನ್ನು ಆಗ್ರಹಿಸಿದೆ.
ಎಎನ್ಐ ಸುದ್ದಿ ಸಂಸ್ಥೆ ಜತೆಗೆ ಮಾತನಾಡುತ್ತಾ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, “ಬೊಫೋರ್ಸ್ ಕೇಸಿನಲ್ಲಿ ಮಾಡಿದ ರೀತಿಯಲ್ಲೇ ರಫೇಲ್ ಕೇಸಿನಲ್ಲಿ ಕೂಡ ವಹಿವಾಟಿನ ಸತ್ಯಾಂಶಗಳನ್ನು ಹೇಳಲು ಸಂಸದೀಯ ಜಂಟಿ ಸಮಿತಿಯನ್ನು ರೂಪಿಸಬೇಕು; ಒಂದೊಮ್ಮೆ ಇದು ಕಾಂಗ್ರೆಸ್ ಇತ್ಯರ್ಥಪಡಿಸಿದ್ದ ದರಕ್ಕಿಂತಲೂ ಅಗ್ಗದ್ದಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಅದನ್ನು ವಿಶ್ವಾಸ ಗೊತ್ತುವಳಿ ಮೇಲಿನ ಚರ್ಚೆಯಲ್ಲಿ ಹೇಳಬೇಕಿತ್ತು’ ಎಂದು ನುಡಿದರು.
ರಫೇಲ್ ಫೈಟರ್ ಜೆಟ್ ವಹಿವಾಟು ಕುರಿತಂತೆ ಆಳುವ ಬಿಜೆಪಿ ದಾರಿ ತಪ್ಪಿಸುವ ಹೇಳಿಕೆಗಳನ್ನು ನೀಡುತ್ತಿದೆ ಎಂದು ಖರ್ಗೆ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.