ಬೆಂಗ್ಳೂರಲ್ಲಿ ರಾಘವೇಶ್ವರ ಶ್ರೀಗಳ ಚಾತುರ್ಮಾಸ್ಯ
Team Udayavani, Jul 26, 2018, 6:15 AM IST
ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಆರೋಗ್ಯದ ಸಮಸ್ಯೆಯಿಂದ ಈ ವರ್ಷ ಗೋಸ್ವರ್ಗ ಚಾತುರ್ಮಾಸ್ಯವನ್ನು ಬೆಂಗಳೂರಿನ ಗಿರಿನಗರದ ಮಠದಲ್ಲಿ ನಡೆಸಲು ತೀರ್ಮಾನಿಸಿದ್ದಾರೆ.
25ನೇ ಚಾತುರ್ಮಾಸ್ಯವಾದ ಗೋಸ್ವರ್ಗ ಚಾತುರ್ಮಾಸ್ಯವನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭಾನುRಳಿ
ಮೂಲಮಠದಲ್ಲಿ ನಡೆಸಲು ಈ ಹಿಂದೆ ಯೋಚಿಸಿದ್ದರು. ಶ್ರೀಗಳ ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ಪಡೆಯುವ ಅಗತ್ಯವಿರುವುದರಿಂದ ಆಗಸ್ಟ್ 1ರಿಂದ ಬೆಂಗಳೂರಿನ ಗಿರಿನಗರದ ಮಠದಲ್ಲಿ ಚಾತುರ್ಮಾಸ್ಯ ಆರಂಭಿಸಲಿದ್ದಾರೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್
Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?
ಎ.ಎಂ. ಪ್ರಸಾದ್ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?
B. Y. Vijayendra: ನನ್ನನ್ನು ಟಾರ್ಗೆಟ್ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ
Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ
MUST WATCH
ಹೊಸ ಸೇರ್ಪಡೆ
Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್
Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?
ಎ.ಎಂ. ಪ್ರಸಾದ್ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?
Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್!
Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.