ಬ್ರಿಕ್ಸ್ ರಾಷ್ಟ್ರಗಳ ಸಮಾವೇಶ ಶುರು
Team Udayavani, Jul 26, 2018, 6:00 AM IST
ಕಂಪ್ಲಾ /ಜೊಹಾನ್ಸ್ಬರ್ಗ್: ಬ್ರಿಕ್ಸ್ ರಾಷ್ಟ್ರಗಳ ಸಮಾವೇಶ ಬುಧವಾರದಿಂದ ದಕ್ಷಿಣ ಆಫ್ರಿಕದ ಜೊಹಾನ್ಸ್ಬರ್ಗ್ನಲ್ಲಿ ಆರಂಭವಾಗಿದೆ. ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್, ರಷ್ಯಾದ ವ್ಲಾದಿಮಿರ್ ಪುಟಿನ್ ಸೇರಿದಂತೆ ಬ್ರೆಜಿಲ್, ದಕ್ಷಿಣ ಆಫ್ರಿಕಾ ನಾಯಕರು ಸೇರಿದ್ದಾರೆ. ಈ ಶೃಂಗದಲ್ಲಿ ಅಮೆರಿಕದ ರಕ್ಷಣಾತ್ಮಕ ನಿಲುವಿನ ಬಗ್ಗೆ ಕಟುವಾಗಿ ವಿರೋಧ ಉಂಟಾಗುವ ಸಾಧ್ಯತೆ ಇದೆ.
ಈಗಾಗಲೇ ಅಮೆರಿಕ ಚೀನಾ, ಭಾರತದ ವಿರುದ್ಧ ವ್ಯಾಪಾರ ಸಮರ ಸಾರಿದ್ದು, ಈ ಕ್ರಮ ಜಾಗತಿಕ ಮಟ್ಟದಲ್ಲಿ ಆಕ್ಷೇಪಕ್ಕೆ ಕಾರಣವಾಗಿದೆ. ಮೂಡಿಸ್ ಸೇರಿದಂತೆ ಜಾಗತಿಕ ರೇಟಿಂಗ್ ಸಂಸ್ಥೆಗಳ ಬದಲಾಗಿ ಬ್ರಿಕ್ಸ್ ದೇಶಗಳಿಗಾಗಿಯೇ ಬ್ರಿಕ್ಸ್ ರೇಟಿಂಗ್ ವ್ಯವಸ್ಥೆಯನ್ನು ತರುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಹಾಲಿ ಇರುವ ಸಂಸ್ಥೆಗಳು ಅಭಿವೃದ್ಧಿ ಹೊಂದು ತ್ತಿರುವ ದೇಶಗಳ ವಿರುದ್ಧವಾಗಿ ಹೋಗು ತ್ತಿದ್ದು ಇದು ಭಾರತ ಸೇರಿದಂತೆ ಉಳಿದ ಬ್ರಿಕ್ಸ್ ದೇಶಗಳ ಆಕ್ಷೇಪಕ್ಕೆ ಕಾರಣವಾಗಿದೆ.
ಆಫ್ರಿಕಾದ ಮುತ್ತು: ಇದಕ್ಕೂ ಮುನ್ನ ಉಗಾಂಡಾದ ಸಂಸತ್ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಎರಡೂ ದೇಶಗಳ ನಡುವಿನ ಸಂಬಂಧ ವೃದ್ಧಿಗಾಗಿ 10 ಮಾರ್ಗದರ್ಶಿ ಸೂತ್ರ ಗಳನ್ನಿಟ್ಟ ಅವರು, ಭಯೋತ್ಪಾದನೆ ಮತ್ತು ಹವಾಮಾನ ಬದಲಾವಣೆ ಕುರಿತಂತೆ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಒತ್ತಿ ಹೇಳಿದರು. ಉಗಾಂಡಾವನ್ನು ಆಫ್ರಿಕಾದ ಮುತ್ತು ಎಂದು ಬಣ್ಣಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ
Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್; ಮಹಿಳೆಯರು ಸೇರಿ ಹಲವರ ಸಾವು
Donald Trump ಸುರಕ್ಷಿತವಾಗಿಲ್ಲ: ರಷ್ಯಾ ಅಧ್ಯಕ್ಷ ಪುತಿನ್ ಆತಂಕ
Gold; ಜಗತ್ತಿನ ಅತಿದೊಡ್ಡ ಚಿನ್ನ ನಿಕ್ಷೇಪ ಚೀನದಲ್ಲಿ ಪತ್ತೆ!
Russia 200 ಕ್ಷಿಪಣಿ, ಡ್ರೋನ್ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್ನ 10 ಲಕ್ಷ ಮನೆ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.