ಯಡಿಯೂರಪ್ಪಗೆ ಸರ್ಕಾರಿ ಬಂಗಲೆ
Team Udayavani, Jul 26, 2018, 7:00 AM IST
ಬೆಂಗಳೂರು: ವಿಧಾನಸಭೆ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪಗೆ ಸರ್ಕಾರಿ ಬಂಗಲೆ ನೀಡಲಾಗಿದೆ. ರೇಸ್ ಕೋರ್ಸ್ ರಸ್ತೆಯ ನಂ.4 ಮನೆಯನ್ನು ಮೊದಲು ಹಂಚಿಕೆ ಮಾಡಲಾಗಿತ್ತು. ಅದನ್ನು ತಿರಸ್ಕರಿಸಿ ತಾವು ಮುಖ್ಯಮಂತ್ರಿಯಾಗಿದ್ದಾಗ ವಾಸವಿದ್ದ ನಂ.2 ಮನೆಯನ್ನು ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸಿದ್ದರು. ಈಗ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ ವಿಧಾನ ಪರಿಷತ್ ಸಭಾಪತಿಯಾಗಿದ್ದ ಡಿ.ಎಚ್.ಶಂಕರ ಮೂರ್ತಿ ವಾಸವಿದ್ದ ಕುಮಾರಕೃಪಾ ದಕ್ಷಿಣ-3 ಬಂಗಲೆಯನ್ನು ಯಡಿಯೂರಪ್ಪಗೆ ಹಂಚಿಕೆ ಮಾಡಿ ಆದೇಶ ಹೊರಡಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.