ರಫೇಲ್‌ ಡೀಲ್‌: ರಿಲಯನ್ಸ್‌ ವಿಷಯದಲ್ಲಿ ಕೇಂದ್ರದ ಪಾತ್ರ ಇಲ್ಲ; ಅನಿಲ್‌


Team Udayavani, Jul 26, 2018, 11:28 AM IST

anil-ambani-rafale-700.jpg

ಹೊಸದಿಲ್ಲಿ : ರಫೇಲ್‌ ಫೈಟರ್‌ ಜೆಟ್‌ ವಹಿವಾಟನ್ನು ಪಡೆಯುವುದಕ್ಕೆ ರಿಲಯನ್ಸ್‌ ಗ್ರೂಪ್‌ಗೆ ಅಗತ್ಯವಿರುವ ಅನುಭವದ ಕೊರತೆ ಇದೆ ಎಂಬ ಆರೋಪವನ್ನು ಬಿಲಿಯಾಧಿಪತಿ ಕೈಗಾರಿಕೋದ್ಯಮಿ ಅನಿಲ್‌ ಅಂಬಾನಿ ತಿರಸ್ಕರಿಸಿದ್ದಾರೆ.

ರಫೇಲ್‌ ವಹಿವಾಟಿನ ಸಂದರ್ಭದಲ್ಲಿ  ಡಸಾಲ್ಟ್ ಫ್ರೆಂಚ್‌ ಸಮೂಹ ಸ್ಥಳೀಯ ಪಾಲುದಾರನಾಗಿ ತನ್ನ ಕಂಪೆನಿಯನ್ನು ಆಯ್ಕೆ ಮಾಡುವಲ್ಲಿ ಕೇಂದ್ರ ಸರಕಾರದ ಯಾವ ಪಾತ್ರವೂ ಇಲ್ಲ ಎಂದು ಅನಿಲ್‌ ಅಂಬಾನಿ ಹೇಳಿದ್ದಾರೆ.

ಈ ವಿಷಯವನ್ನು ಅನಿಲ್‌ ಅಂಬಾನಿ ಅವರು ಎಂಟು ತಿಂಗಳ ಹಿಂದೆಯೇ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಎರಡು ಪುಟಗಳ ಪತ್ರ ಬರೆದು ತಿಳಿಸಿದ್ದಾರೆ ಮತ್ತು ಆ ಪತ್ರದಲ್ಲಿ ಅಂಬಾನಿ ಅವರು ಬಹು ಶತಕೋಟಿ ಡಾಲರ್‌ ಗಳ ಈ ವಹಿವಾಟನ್ನು ತನ್ನ ಕಂಪೆನಿ ಪಡೆಯುವುದಕ್ಕೆ ಕಾರಣವೇನೆಂಬುದನ್ನು ವಿವರಿಸಿದ್ದಾರೆ.

2017ರ ಡಿಸೆಂಬರ್‌ 12ರಂದು ರಾಹುಲ್‌ ಗಾಂಧಿಗೆ ಬರೆದ ಪತ್ರದಲ್ಲಿ ಅನಿಲ್‌ ಅಂಬಾನಿ ಅವರು “ನಮ್ಮ ಕುಟುಂಬಕ್ಕೆ ಗಾಂಧಿ ಕುಟುಂಬದೊಂದಿಗೆ ತಲೆಮಾರುಗಳ ಗೌರವಯುತ ಸಂಬಂಧವಿದೆ; ಹಾಗಿದ್ದರೂ ಕಾಂಗ್ರೆಸ್‌ ಪಕ್ಷದ ಅನೇಕ ಪದಾಧಿಕಾರಿಗಳು ನನ್ನ ಹಾಗೂ ನನ್ನ ಕುಟುಂಬದವರ ವಿರುದ್ಧ ದುರದೃಷ್ಟಕರ ಹೇಳಿಕೆಗಳನ್ನು ನೀಡಿರುವುದು ನನಗೆ ಅತೀವ ನೋವುಂಟು ಮಾಡಿದೆ’ ಎಂದು ಹೇಳಿದ್ದಾರೆ. 

ರಫೇಲ್‌ ವಹಿವಾಟನ್ನು ಪಡೆಯುವಲ್ಲಿ ನಮಗೆ ಅಗತ್ಯವಿರುವ ಅನುಭವ ಇರುವುದು ಮಾತ್ರವಲ್ಲದೆ ರಕ್ಷಣಾ ಉತ್ಪಾದನೆಯ ಅನೇಕ ಮುಖ್ಯ ವಿಷಯಗಳಲ್ಲಿ ನಾವು ನೇತಾರರೇ ಆಗಿದ್ದೇವೆ’ ಎಂದು ಅನಿಲ್‌ ಅಂಬಾನಿ ಪತ್ರದಲ್ಲಿ ಹೇಳಿದ್ದಾರೆ. 

ಟಾಪ್ ನ್ಯೂಸ್

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.