ಲೋಕಾಯುಕ್ತ ಕಚೇರಿಯಲ್ಲಿ ಲಲಿತಾ ಸಹಸ್ರನಾಮ ಪಠಣ!
Team Udayavani, Jul 26, 2018, 12:09 PM IST
ಬೆಂಗಳೂರು: ಸಾಂವಿಧಾನಿಕ ಸಂಸ್ಥೆ ಲೋಕಾಯುಕ್ತ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿ “ಲಲಿತಾ ಸಹಸ್ರನಾಮ’ ಪಠಿಸಿದ ದೃಶ್ಯಾವಳಿಗಳು ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿವೆ.
ಸಂಸ್ಥೆಯ 5ನೇ ಮಹಡಿಯಲ್ಲಿ ಕಾರ್ಯನಿರ್ವಹಿಸುವ ಕೆಲ ಮಹಿಳಾ ಸಿಬ್ಬಂದಿ, ಲಲಿತಾ ಸಹಸ್ರನಾಮ ಪಠಿಸಿದ್ದಾರೆ. ಸಾಂವಿಧಾನಿಕ ಸಂಸ್ಥೆಯಲ್ಲಿ ಯಾವುದೇ ನಿರ್ದಿಷ್ಟ ಧರ್ಮಕ್ಕೆ ಸಂಬಂಧಿಸಿದ ಧಾರ್ಮಿಕ ಆಚರಣೆಗಳನ್ನು ಮಾಡುವಂತಿಲ್ಲ ಎಂಬುದು ಶಿಷ್ಟಾಚಾರ. ಹೀಗಿದ್ದರೂ, ಸಿಬ್ಬಂದಿಯು ಸಹಸ್ರನಾಮ ಪಠಿಸಿರುವುದು ಚರ್ಚೆಗೆ ಕಾರಣವಾಗಿದೆ.
ಈ ಕುರಿತು ಉದಯವಾಣಿ ಜತೆ ಮಾತನಾಡಿದ ಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು, ಲಲಿತ ಸಹ್ರಸನಾಮ ಪಠಣದ ವಿಚಾರ ಗಮನಕ್ಕೆ ಬಂದಿದೆ. ಈಗಾಗಲೇ ಸಿಬ್ಬಂದಿಯನ್ನು ಕರೆದು ಮಾಹಿತಿ ಪಡೆದುಕೊಳ್ಳಲಾಗಿದೆ.
ಊಟದ ವಿರಾಮದ ಹೊತ್ತಿನಲ್ಲಿ ಸಿಬ್ಬಂದಿ ಮಂತ್ರಪಠಿಸಿರುವುದಾಗಿ ತಿಳಿಸಿದ್ದಾರೆ. ಮುಂದೆ ಈ ರೀತಿಯ ನಿರ್ದಿಷ್ಟ ಧರ್ಮಕ್ಕೆ ಸಂಬಂಧಿಸಿದ ಆಚರಣೆಗಳನ್ನು ಮಾಡದಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.