ಪಶ್ಚಿಮ ಬಂಗಾಲ ಸದ್ಯದಲ್ಲೇ “ಬಾಂಗ್ಲಾ’: ವಿಧಾನಸಭೆಯಲ್ಲಿ ಠರಾವು ಪಾಸ್
Team Udayavani, Jul 26, 2018, 7:29 PM IST
ಕೋಲ್ಕತ: ಎಲ್ಲವೂ ಸರಿಹೋದ ಪಕ್ಷದಲ್ಲಿ ಪಶ್ಚಿಮ ಬಂಗಾಲ ಸದ್ಯದಲ್ಲೇ ಬಾಂಗ್ಲಾ ಎಂದು ಕರೆಯಲ್ಪಡಲಿದೆ.
ಪಶ್ಚಿಮ ಬಂಗಾಲದ ಹೆಸರನ್ನು ಬಾಂಗ್ಲಾ ಎಂದು ಬದಲಾಯಿಸುವ ಠರಾವನ್ನು ಇಂದು ಗುರುವಾರ ರಾಜ್ಯ ವಿಧಾನಸಭೆ ಪಾಸು ಮಾಡಿತು. ಈ ಠರಾವನ್ನು ಈಗಿನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗುವುದು.
ಗೃಹ ಸಚಿವಾಲಯ ಈ ಠರಾವಿಗೆ ಒಪ್ಪಿಗೆ ನೀಡಿದರೆ ಪಶ್ಚಿಮ ಬಂಗಾಲವು ಅಧಿಕೃತವಾಗಿ “ಬಾಂಗ್ಲಾ’ ಎಂದು ಕರೆಯಲ್ಪಡಲಿದೆ. ಈ ಪ್ರಸ್ತಾವವನ್ನು 2016ರಲ್ಲಿ ಮೊದಲ ಬಾರಿಗೆ ಮಂಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.