ಸಿಬಿಐ ತನಿಖೆಗೆ ಕೇಂಬ್ರಿಜ್ ಹಗರಣ
Team Udayavani, Jul 27, 2018, 6:00 AM IST
ನವದೆಹಲಿ: ಕೇಂಬ್ರಿಜ್ ಅನಾಲಿಟಿಕಾ ಹಗರಣದ ತನಿಖೆಯನ್ನು ಸಿಬಿಐ ನಡೆಸಲಿದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಸಂಸತ್ತಿನಲ್ಲಿ ಈ ವಿಚಾರ ಪ್ರಸ್ತಾಪಿಸಿದ ಅವರು, “ರಾಜಕೀಯ ಸಲಹಾ ಸಂಸ್ಥೆಯಾಗಿದ್ದ ಕೇಂಬ್ರಿಜ್ ಅನಾಲಿಟಿಕಾ, ಭಾರತದ ಫೇಸ್‌ಬುಕ್ ಬಳಕೆದಾರರ ಖಾತೆಯಿಂದಲೂ ಮಾಹಿತಿ ಕದ್ದಿರುವ ಶಂಕೆಯಿರುವುದರಿಂದ ಈ ಪ್ರಕರಣವನ್ನು ಸಿಬಿಐ ತನಿಖೆ ಮಾಡಲಿದೆ’ ಎಂದರು. ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ವದಂತಿಗಳ ತಡೆಗೆ ತಾಂತ್ರಿಕ ಪರಿಹಾರ ಕಂಡುಕೊಳ್ಳುವ ಬಗ್ಗೆ ಈಗಾಗಲೇ ಸೂಚಿಸಲಾಗಿದೆ ಎಂದು ಪ್ರಸಾದ್ ರಾಜ್ಯಸಭೆಗೆ ತಿಳಿಸಿದ್ದಾರೆ.
81 ಲಕ್ಷ ಕೋಟಿ ರೂ. ನಷ್ಟ: ಕೇಂಬ್ರಿಜ್ ಅನಾಲಿಟಿಕಾ ಹಗರಣದಿಂದಾಗಿ ಅಪಖ್ಯಾತಿ ಗೀಡಾದ ನಂತರ ಫೇಸ್‌ಬುಕ್ ಬಳಕೆದಾರರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಹೂಡಿಕೆಗೆ ಹಿಂದೇಟು ಹಾಕಿದ ಕಾರಣ ಫೇಸ್‌ಬುಕ್ ಸಂಸ್ಥೆಗೆ 81 ಲಕ್ಷ ಕೋಟಿ ರೂ. ನಷ್ಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.