ಪರಸ್ಪರ ಅಭಿವೃದ್ಧಿಗೆ ಕೈ ಜೋಡಿಸಿ
Team Udayavani, Jul 27, 2018, 6:00 AM IST
ಜೊಹಾನ್ಸ್‌ಬರ್ಗ್: ನಾಲ್ಕನೇ ಕೈಗಾರಿಕಾ ಕ್ರಾಂತಿಯ ಈ ಕಾಲಘಟ್ಟದಲ್ಲಿ ಭಾರತ, “ಬ್ರಿಕ್ಸ್’ ಸದಸ್ಯ ರಾಷ್ಟ್ರಗಳೊಂದಿಗೆ ಕೈ ಜೋಡಿಸಲು ಭಾರತ ಸಿದ್ಧವಿದ್ದು, ಬ್ರಿಕ್ಸ್‌ನ ಎಲ್ಲಾ ಸದಸ್ಯ ರಾಷ್ಟ್ರಗಳು ಈ ಕ್ಷೇತ್ರದ ಬಗ್ಗೆ ತಾವು ಹೊಂದಿರುವ ನೀತಿ ಹಾಗೂ ಕಾರ್ಯಯೋಜನೆಗಳನ್ನು ಇತರ ಸದಸ್ಯ ರಾಷ್ಟ್ರಗಳೊಂದಿಗೆ ಹಂಚಿಕೊಳ್ಳುವ ಮೂಲಕ ಪರಸ್ಪರರ ಅಭಿವೃದ್ಧಿಗೆ ಪೂರಕವಾಗಿ ಮುನ್ನಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಜೊಹಾನ್ಸ್‌ಬರ್ಗ್‌ನಲ್ಲಿ ಆಯೋಜನೆ ಗೊಂಡಿರುವ ಈ ಬಾರಿಯ ಬ್ರಿಕ್ಸ್ ಸಮಾವೇಶದಲ್ಲಿ ಭಾಗಿಯಾದ ಅವರು, ತಂತ್ರಜ್ಞಾನದ ಹೊಸ ಆವಿಷ್ಕಾರಗಳು, ಉತ್ಪಾದನೆ ಹಾಗೂ ಪೂರೈಕೆಯ ಮಟ್ಟವನ್ನು ಗಣನೀಯವಾಗಿ ಹೆಚ್ಚಿಸಿದೆ.
18ನೇ ಶತಮಾನದಲ್ಲಿ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ನಡೆದಿದ್ದ ಮೊಟ್ಟಮೊದಲ ಕೈಗಾರಿಕಾ ಕ್ರಾಂತಿಯ ನಂತರ, ಅದೇ ಮಾದರಿಯ ಎರಡು ಕ್ರಾಂತಿಗಳು ನಡೆದಿದ್ದು, ಈಗಿನ ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನ ಹಾಗೂ ಔದ್ಯೋಗಿಕ ವಲಯಗಳಲ್ಲಿ ಆಗುತ್ತಿರುವ ಗುರುತರ ಬೆಳವಣಿಗೆಗಳು ನಾಲ್ಕನೇ ಕೈಗಾರಿಕಾ ಕ್ರಾಂತಿಯೆಂದು ಪರಿಗಣಿಸಲ್ಪಟ್ಟಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.