ಗೋ ಕಳ್ಳತನ: ವಾಮಂಜೂರಿನಲ್ಲಿ ಬೃಹತ್‌ ಪ್ರತಿಭಟನೆ

Team Udayavani, Jul 27, 2018, 9:46 AM IST

2607malalim4.jpg

ವಾಮಂಜೂರು: ದನ ಕಳೆದುಕೊಂಡ ರೈತರಿಗೆ ಕನಿಷ್ಠ 10 ಸಾವಿರ ರೂ. ಪರಿಹಾರ ಕೊಡಬೇಕು. ಇಲ್ಲವಾದಲ್ಲಿ ಜಿಲ್ಲಾಡಳಿತದ ಮುಂದೆ ಆಮರಣಾಂತ ಉಪವಾಸ ಕೈಗೊಳ್ಳಲಾಗುವುದು ಎಂದು ಭಜರಂಗದಳದ ಮುಖಂಡ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದ್ದಾರೆ. ಗೋಕಳ್ಳತನ, ಅಕ್ರಮ ಗೋಸಾಗಾಟ ಹಾಗೂ ಗೋಹತ್ಯೆಯ ವಿರುದ್ಧ ವಿಶ್ವಹಿಂದೂ ಪರಿಷತ್‌, ಬಜರಂಗ ದಳ, ಮಾತೃಶಕ್ತಿ ದುರ್ಗಾವಾಹಿನಿ ವತಿಯಿಂದ ಗುರುವಾರ ಸಂಜೆ ಇಲ್ಲಿ ನಡೆದ ಬೃಹತ್‌ ಪ್ರತಿಭಟನೆ, ರ್ಯಾಲಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಕಳ್ಳರಿಂದ ಗೋವುಗಳನ್ನು ರಕ್ಷಿಸಲು ಹೋದವರ ಮೇಲೆ ನೈತಿಕ ಪೊಲೀಸ್‌ಗಿರಿ ಪ್ರಕರಣ ದಾಖಲಿಸುತ್ತಾರೆಯೇ ಹೊರತು ಕಳ್ಳರ ಮೇಲೆ ಪ್ರಕರಣ ದಾಖಲಾಗುವುದಿಲ್ಲ. ಗೋ ಕಳೆದುಕೊಂಡ ರೈತರಿಗೂ ಪರಿಹಾರ ಸಿಗುವುದಿಲ್ಲ ಎಂದರು.

ಹಿಂದೂಗಳೆಲ್ಲ  ಬೆಂಬಲಿಸಿ
ಗೋ ಕಳ್ಳ ಸತ್ತಾಗ ಪರಿಹಾರ ನೀಡುವ ಸರಕಾರ ರೈತರ ಜೀವನಾಧಾರವನ್ನೇ ಕಳೆದುಕೊಂಡಾಗ ಯಾಕೆ ಪರಿಹಾರ ಕೊಡುತ್ತಿಲ್ಲ? ದನಗಳನ್ನು ಕದ್ದು ಕಸಾಯಿಖಾನೆಗೆ ಸಾಗಿಸುವವರ ಮೇಲೆ ಯಾಕೆ ಪ್ರಕರಣ ದಾಖಲಿಸುತ್ತಿಲ್ಲ? ಎಂದು ಪ್ರಶ್ನಿಸಿದರು. ಗೋರಕ್ಷಣೆ ಮಾಡುವವರಿಗೆ ಹಿಂದೂಗಳೆಲ್ಲರೂ ನೈತಿಕ ಬೆಂಬಲ ಕೊಡಬೇಕು ಎಂದು ವಿನಂತಿಸಿದರು. ದುರ್ಗಾವಾಹಿನಿಯ ವಿದ್ಯಾಮಲ್ಲಿ ಮಾತಾಡಿ, ಗೋರಕ್ಷಾ ದಳಕ್ಕೆ ಮಹಿಳೆಯರದ್ದೂ ಒಂದು ತಂಡ ಕಟ್ಟಬೇಕು. ಮಹಿಳೆಯರು ಎದ್ದು ನಿಂತರೆ ಅವರಿಗೆ ಕಾನೂನಿನ ಬೆಂಬಲವೂ ಇರುವುದರಿಂದ ಗೋರಕ್ಷಣೆಗೆ ಮಹಿಳೆಯರೂ ಮುಂದಾಗುವಂತೆ ಕರೆನೀಡಿದರು.

ಗೋರಕ್ಷಣೆಗೆ ವಿಶೇಷ ಪೊಲೀಸ್‌ ತಂಡ, ಚೆಕ್‌ಪೋಸ್ಟ್‌ ನಿರ್ಮಾಣ, ಗೋವು ಕಳೆದುಕೊಂಡವರಿಗೆ ಪರಿಹಾರ, ಅನಧಿಕೃತ ಕಸಾಯಿ ಖಾನೆ ಮುಚ್ಚುವುದು ಹಾಗು ತಾಲೂಕಿಗೊಂದರಂತೆ ಗೋಶಾಲೆ ಸ್ಥಾಪಿಸುವುದು, ಇರುವ ಗೋಶಾಲೆಗಳಿಗೆ ಅನುದಾನ ಒದಗಿಸುವಂತೆ ಬಜರಂಗ ದಳದ ವಿಭಾಗ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಪ್ರಶ್ನಿಸಿದ್ದಾರೆ. ಪ್ರತಿಭಟನೆಯ ಮುನ್ನ ಮೂಡುಶೆಡ್ಡೆ ಭಜನ ಮಂದಿರದಿಂದ ವಾಮಂಜೂರು ಜಂಕ್ಷನ್‌ ವರೆಗೆ ಬೃಹತ್‌ ಮೆರವಣಿಗೆ ನಡೆಯಿತು. ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಸಂಘಟನೆಗಳ ಮುಖಂಡರಾದ ಗೋಪಾಲ್‌ ಕುತ್ತಾರ್‌, ಪ್ರವೀಣ್‌ ಕುತ್ತಾರ್‌, ವಿಷ್ಣು ಕಾಮತ್‌ ಉಪಸ್ಥಿತರಿದ್ದರು. ಪ್ರದೀಪ್‌ ಸರಿಪಳ್ಳ ನಿರೂಪಿಸಿ, ಕೃಷ್ಣ ಕಜೆಪದವು ವಂದಿಸಿದರು.

ಒಂದೇ ಮನೆಯಿಂದ 17 ಹಸುಗಳ ಕಳವು
ವಿಹಿಂಪ ಮುಖಂಡ ಜಗದೀಶ ಶೇಣವ ಮಾತನಾಡಿ, ಮೂಡುಶೆಡ್ಡೆಯಲ್ಲಿ ಒಂದು ತಿಂಗಳ ಅಂತರದಲ್ಲಿ 24 ಗೋ ಕಳವು ನಡೆದಿದೆ. ಉಳ್ಳಾಲದ ಒಂದೇ ಮನೆಯಿಂದ 10 ವರ್ಷಗಳಲ್ಲಿ 17 ಗೋ ಕಳವು ನಡೆದಿದೆ. ಪಚ್ಚನಾಡಿಯ ಕ್ರೈಸ್ತ ಸಮುದಾಯದವರ ಮನೆಯಿಂದ 15 ಹಾಗೂ ಕಣ್ಣೂರಿನ ಮುಸ್ಲಿಂ ಒಬ್ಬರ ಮನೆಯಿಂದ ದನ ಹಾಗೂ ಕರು ಕಳವಾಗಿದೆ. ಆದ್ದರಿಂದ ದೇಶದಲ್ಲಿ ಗೋಹತ್ಯಾ ನಿಷೇಧ ಕಾಯಿದೆ ಜಾರಿಗೊಳ್ಳಬೇಕು ಎಂದರು. ಬಜರಂಗ ದಳದ ಮತ್ತೂಬ್ಬ ಮುಖಂಡರಾದ ಸುನಿಲ್‌ ಕೆ.ಆರ್‌. ಗೋರಕ್ಷಣೆಗಾಗಿ ಎಲ್ಲರೂ ಸಿದ್ಧರಾಗಬೇಕು ಎಂದರು.

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.