ಹುತಾತ್ಮ ಸೈನಿಕರಿಗೆ ನಮನ
Team Udayavani, Jul 27, 2018, 11:22 AM IST
ಮಹಾನಗರ : ಕಾರ್ಗಿಲ್ ವಿಜಯ ದಿವಸದ ಸ್ಮರಣಾರ್ಥ ಜಿಲ್ಲಾ ಮಾಜಿ ಸೈನಿಕರ ಸಂಘದ ವತಿಯಿಂದ ಶ್ರೀ ಶಾಸ್ತಾವು ಭೂತನಾಥೇಶ್ವರ ಟ್ರಸ್ಟ್, ಲಯನ್ಸ್ ಜಿಲ್ಲೆ 317-ಡಿ ಮತ್ತು ಸಮಗ್ರ ಕಲಿಕಾ ಕೇಂದ್ರದ ಸಹಯೋಗದಲ್ಲಿ ಗುರುವಾರ ನಗರದ ಕದ್ರಿಹಿಲ್ಸ್‌ನ ಯುದ್ಧ ಸ್ಮಾರಕದಲ್ಲಿ ದೇಶಕ್ಕಾಗಿ ಹುತಾತ್ಮರಾದ ಸೈನಿಕರಿಗೆ ನಮನ ಕಾರ್ಯಕ್ರಮ ನಡೆಯಿತು.
ಶ್ರೀ ಶಾಸ್ತಾವು ಭೂತನಾಥೇಶ್ವರ ದೇವಸ್ಥಾನದ ನವೀಕರಣದ ರೂವಾರಿ ವಿಜಯ ನಾಥ ವಿಠ್ಠಲ ಶೆಟ್ಟಿ, ಸಂಘದ ನಿಕಟಪೂರ್ವ ಅಧ್ಯಕ್ಷ ನಿಟ್ಟೆಗುತ್ತು ಶರತ್ ಭಂಡಾರಿ, ನಿವೃತ್ತ ಹಿರಿಯ ಭೂಸೇನಾಧಿಕಾರಿ ಐ.ಎನ್. ರೈ, ಪ್ರಧಾನ ಕಾರ್ಯದರ್ಶಿ ಎಸ್.ಎಂ. ಐರನ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಪೂಜಾ ಪೈ, ಕಾರ್ಪೊರೇಟರ್ ರೂಪಾ ಡಿ. ಬಂಗೇರ, ಖಾಯಂ ಲೋಕ ಅದಾಲತ್‌ನ ಕಿಶೋರ್ ಚಂದ್ರ ಹೆಗ್ಡೆ, ಕ್ಯಾ| ಬ್ರಿಜೇಶ್ ಚೌಟ, ಗೃಹರಕ್ಷಕದಳ ಕಮಾಡೆಂಟ್ ಡಾ| ಮುರಳಿ ಮೋಹನ್ ಚೂಂತಾರು, ಕುಸುಮಾಕರ್, ಎನ್‌ಸಿಸಿ ಅಧಿಕಾರಿ ಲೆಫ್ಟಿ ನೆಂಟ್ ಕರ್ನಲ್ ಗ್ರೇಶಿಯನ್ ಸಿಕ್ವೇರಾ, ಡಾ| ಆಶಾ ಜ್ಯೋತಿ ರೈ, ಕದ್ರಿ ಠಾಣೆ ಪಿಎಸ್‌ಐ ಮಾರುತಿ, ಸಚಿತಾ ನಂದಗೋಪಾಲ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Martin: ಕಿರುತೆರೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಧ್ರುವ ಸರ್ಜಾ ನಟನೆಯ ʼಮಾರ್ಟಿನ್ʼ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
BBK11: ದಯವಿಟ್ಟು ಬಿಗ್ ಬಾಸ್ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.