ನ್ಯಾಪ್ಕಿನ್ಗೆ ಇಳಿದದ್ದು 1 ರೂ ಮಾತ್ರ!
Team Udayavani, Jul 28, 2018, 6:00 AM IST
ಹೊಸದಿಲ್ಲಿ: ಒಂದು ವರ್ಷದ ವಿರೋಧದ ನಂತರ ಜಿಎಸ್ಟಿ ಮಂಡಳಿ ಸ್ಯಾನಿಟರಿ ನ್ಯಾಪ್ಕಿನ್ ಮೇಲಿನ ತೆರಿಗೆ ತೆಗೆದು ಹಾಕಿದ್ದರೂ, ಇದರಿಂದ ಜನರಿಗೆ ಹೆಚ್ಚೇನೂ ಪ್ರಯೋಜನವಿಲ್ಲ ಎಂಬುದು ಬಹಿರಂಗವಾಗಿದೆ.
ಈ ಹಿಂದೆ ಸ್ಯಾನಿಟರಿ ನ್ಯಾಪ್ಕಿನ್ಗೆ ಶೇ.12 ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಇದಕ್ಕೆ ತೆರಿಗೆಯೇ ಇಲ್ಲ ಎಂದು ಅಂದುಕೊಂಡರೂ, ಬೆಲೆ ಕಡಿತವಾಗುವುದು ಮಾತ್ರ ಅತ್ಯಲ್ಪ. ಅಂದರೆ ನ್ಯಾಪ್ಕಿನ್ಗಳ ಮೇಲೆ ಶೇ.1.5- ಶೇ.2.5 ರಷ್ಟು ಕಡಿತವಾಗಲಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಜಿಎಸ್ಟಿ ಮಂಡಳಿ ನ್ಯಾಪ್ಕಿನ್ ಮೇಲಿನ ದರ ತೆಗೆದುಹಾಕಿದ್ದರೂ, ಇದನ್ನು ಉತ್ಪಾದಿಸುವ ಕಚ್ಚಾ ವಸ್ತುಗಳ ಮೇಲಿನ ದರ ಇಳಿಕೆ ಮಾಡಿಲ್ಲ. ಇದಕ್ಕೆ ಶೇ.10.8 ರಷ್ಟು ಜಿಎಸ್ಟಿ ವಿಧಿಸಲಾಗುತ್ತಿದೆ. ಹೀಗಾಗಿ ಒಟ್ಟಾರೆ ಬೆಲೆಯಲ್ಲಿ ಶೇ.10.8 ರಷ್ಟು ತೆರಿಗೆ ಕಳೆದು ಕೇವಲ ಶೇ.1.2 ನಷ್ಟು ಮಾತ್ರ ದರ ಇಳಿಕೆ ಮಾಡಲಾಗುತ್ತದೆ ಎಂದು ಮೂಲಗಳು ಹೇಳಿವೆ. ಈ ಮಧ್ಯೆ ಶುಕ್ರವಾರದಿಂದಲೇ ಜಾರಿಯಾಗುವಂತೆ ದೇಶಾದ್ಯಂತ ಟಿವಿ. ಫ್ರಿಡ್ಜ್ ಸೇರಿದಂತೆ ಸುಮಾರು 88 ವಸ್ತುಗಳ ದರ ಕಡಿಮೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.