ಡೈಮಂಡ್ ಲೀಗ್: ನೀರಜ್ ಅರ್ಹತೆ
Team Udayavani, Jul 28, 2018, 6:00 AM IST
ಹೊಸದಿಲ್ಲಿ: ಪ್ರತಿಷ್ಠಿತ ಡೈಮಂಡ್ ಲೀಗ್ ಫೈನಲ್ ಕೂಟಕ್ಕೆ ಭಾರತದ ಉದಯೋನ್ಮುಖ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಆಯ್ಕೆಯಾಗಿದ್ದಾರೆ. ಈ ಪಂದ್ಯಾವಳಿ ಆ. 20ರಿಂದ ಆರಂಭವಾಗಲಿದೆ. ಕಾಮನ್ವೆಲ್ತ್ ಗೇಮ್ಸ್ ಚಾಂಪಿಯನ್ ಆಗಿರುವ ನೀರಜ್ ಚೋಪ್ರಾ ಇದೇ ತಿಂಗಳಲ್ಲಿ ನಡೆದ ರಬಾಟ್ (ಮೊರೊಕ್ಕೊ) ಕೂಟದಲ್ಲಿ 5ನೆ ಯವರಾಗಿ ಸ್ಪರ್ಧೆ ಮುಗಿಸಿದ್ದರು. 83.32 ಮೀ.ಗಳ ಅತ್ಯುತ್ತಮ ಸಾಧನೆಗೈದಿದ್ದರು. ಇಲ್ಲಿ ಅವರಿಗೆ 4 ಡೈಮಂಡ್ ಲೀಗ್ ಅಂಕಗಳು ಲಭಿಸಿದ್ದವು.
ವಿಶ್ವ ಚಾಂಪಿಯನ್ ಜೊಹಾನೆಸ್ ವೆಟರ್, ಒಲಿಂಪಿಕ್ ಚಾಂಪಿಯನ್ ಥಾಮಸ್ ರೋಹರ್, 2017ರ ಐಎಎಎಫ್ ಡೈಮಂಡ್ ಲೀಗ್ ಚಾಂಪಿ ಯನ್ ಜಾಕುಬ್ ವಾಡ್ಲೆಕ್, ಜರ್ಮನ್ ಚಾಂಪಿಯನ್ ಆಂಡ್ರಿಯಾಸ್ ಹಾಫ್ಮನ್, ಎಸ್ತೋನಿಯಾದ ದಾಖಲೆವೀರ ಮ್ಯಾಗ್ನಸ್ ಕಿರ್ಟ್ ಕೂಡ ಡೈಮಂಡ್ ಲೀಗ್ ಫೈನಲ್ಗೆ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
Team Indiaಕ್ಕೆ ಆಸೀಸ್ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು
ICC ಇಂದು ಸಭೆ: ಚಾಂಪಿಯನ್ಸ್ ಟ್ರೋಫಿ; ಹೈಬ್ರಿಡ್ ಮಾದರಿಗೆ ಮತದಾನ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.