ಉದ್ಯಮಶೀಲತೆ ಶಿಕ್ಷಣ ಉದ್ಯೋಗದಾತರಿಗೆ ಹೇಗೆ ಸಹಾಯಕವಾಗುವುದು?


Team Udayavani, Jul 28, 2018, 3:07 PM IST

b-schools-india.jpg

ಉದ್ಯೋಗದ ಅವಕಾಶಕ್ಕಾಗಿನ ಉದ್ಯಮಶೀಲತೆಯ ಶಿಕ್ಷಣವು ವಿಶ್ವದಾದ್ಯಂತ ಕಳೆದ ಕೆಲವು ವರ್ಷಗಳಿಂದ ಶಿಕ್ಷಣದೊಂದಿಗೆ ಜೊತೆಗೂಡುತ್ತ ಬರುತಲಿದ್ದು, ಹೀಗಾಗಿ ಉದ್ಯಮಶೀಲತೆ ಶಿಕ್ಷಣವು ಭಾರತದಲ್ಲಿ ಇನ್ನು ಪ್ರಗತಿಯ ಹಾದಿಯಲ್ಲಿ ಸಾಗುತಲಿದೆ.

ಉದ್ಯಮಶೀಲತೆ ಶಿಕ್ಷಣದ ಮುಖ್ಯ ಉದ್ದೇಶವೇನು?

ಉದ್ಯಮಶೀಲತೆ ಶಿಕ್ಷಣವು ವಿದ್ಯಾರ್ಥಿಗಳಿಗೆ ಜ್ಞಾನ, ಕೌಶಲ್ಯವನ್ನು ನೀಡುವುದು ಮಾತ್ರವಲ್ಲದೆ, ವಿವಿಧ ನಿಲುವುಗಳಲ್ಲಿ ಉದ್ಯಮಶೀಲತೆಯ ಯಶಸನ್ನು ಉತ್ತೇಜಿಸಲು ಸ್ಪೂರ್ತಿಯನ್ನು ತುಂಬುವುದಾಗಿದೆ. ಇಷ್ಟು ಮಾತ್ರವಲ್ಲದೆ ವ್ಯಕ್ತಿಗಳಲ್ಲಿ ಉತ್ತಮ ಉದ್ಯಮಶೀಲತೆಯ ನೆಲೆಯನ್ನು ಕಂಡುಕೊಳ್ಳಲು ಈ ಶಿಕ್ಷಣವು ಮಹತ್ವಪೂರ್ಣ ಪಾತ್ರವಹಿಸುತ್ತದೆ.

ಉದ್ಯಮಶೀಲತೆ ಶಿಕ್ಷಣದ ಪ್ರಮುಖ ಅಂಶಗಳು ಈ ಕೆಳಗಿನಂತಿವೆ:

1.      ಉದ್ಯಮಶೀಲತೆಯ ವ್ಯಾಪಕ ತಿಳಿವಳಿಕೆಯನ್ನು ಅಭಿವೃದ್ಧಿ ಪಡಿಸುವುದು.

2.      ಉದ್ಯಮಶೀಲತೆ ಮನೋಸ್ಥಿತಿಯನ್ನು ಸಂಪಾದಿಸುವುದು

3.      ಉದ್ಯಮವನ್ನು ಹೇಗೆ ಪರಿಣಾಮಕಾರಿಯಾಗಿ ನಡೆಸುವುದೆಂಬುವುದನ್ನು ಅರ್ಥಮಾಡಿಕೊಳ್ಳುವುದು.

ಬಿ-ಸ್ಕೂಲ್ (ಬಿಸಿನೆಸ್ ಸ್ಕೂಲ್) ಗಳಲ್ಲಿ ಈ 3 ಮಾರ್ಗಗಳು ಅನುಸರಿಸುವುದರಿಂದ ಪರಿಣಾಮಕಾರಿ ಉದ್ಯಮಶೀಲತೆ ಶಿಕ್ಷಣ ಒದಗಿಸಲು ನೆರವಾಗುವುದು

1. ಉದ್ಯಮಶೀಲತೆಯ ವ್ಯಾಪಕ ತಿಳಿವಳಿಕೆಯನ್ನು ಅಭಿವೃದ್ಧಿ ಪಡಿಸುವುದು: ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ತಿಳಿವಳಿಕೆಯ ಅಭಿವೃದ್ಧಿಗಾಗಿ ಸಹಾಯಮಾಡುವುದು, ಎಲ್ಲಾ ಸ್ತರದ ಬಿ-ಸ್ಕೂಲ್ ಗಳಲ್ಲಿ ಉದ್ಯಮಶೀಲತೆಯು ಕಡ್ಡಾಯ ಕೋರ್ಸ್ ಆಗಿ ಕಲಿಸುವುದು. ಇದು ಪ್ರತಿಯೊಬ್ಬ ವಿದ್ಯಾರ್ಥಿಗೂ ಉದ್ಯಮಶೀಲತೆಯತ್ತ ದೃಷ್ಠಿ ಹರಿಸುವಂತೆ ಮಾಡುವುದು. ಇದರಿಂದ ಅವರು ಉತೀರ್ಣರಾಗಿ ಹೊರಹೋಗುವಾಗ ಈ ವಿಷಯದಲ್ಲಿ ಪಕ್ವ ಎನಿಸದಿದ್ದರೂ, ಮುಂದೆ ಜೀವನದಲ್ಲಿ ಏನನ್ನಾದರೂ ಸಾಧಿಸಲು ಇದರಲ್ಲಿನ ವಿಷಯ ವಸ್ತುಗಳು ನೆರವಾಗುವುದು.

ಉದ್ಯಮಶೀಲತೆ ಮನೋಸ್ಥಿತಿಯನ್ನು ಸಂಪಾದಿಸುವುದು: ಉದ್ಯಮಶೀಲತೆ ಮನೋಸ್ಥಿತಿ ವೃದ್ಧಿಗಾಗಿ ಬಿ-ಸ್ಕೂಲ್ ಗಳಲ್ಲಿ ಉದ್ಯಮಶೀಲತಾ ಘಟಕವನ್ನು ನಿರ್ಮಾಣ ಮಾಡಬೇಕು. ಈ ಸೆಲ್‍ಗಳು ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತಾ ಮನೋಸ್ಥಿತಿಯನ್ನು ಅಭಿವೃದ್ಧಿಗೊಳಿಸುವುದು. ವಿವಿಧ ಕಾರ್ಯಚಟುವಟುವಟಿಕೆಯನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಉದ್ಯಮ ಶೀಲತಾ ಮನೋಸ್ಥಿತಿಯನ್ನು ನಿರ್ಮಾಣ ಮಾಡುವತ್ತ ನೆರವಾಗಬೇಕು. ಉದಾಹರಣೆಗೆ: ಉದ್ಯೋಗದಾತರ ಯಶಸ್ಸು ಮತ್ತು ವಿಫಲತೆಯ ಚರಿತೆಗಳು, ಆಲೋಚನಾ ಸೃಷ್ಠಿಯ ಕಾರ್ಯಾಗಾರ, ಉದ್ಯಮ ಯೋಜನೆ, ಬಂಡವಾಳ ಹೂಡಿಕೆ ಈ ಮೊದಲಾದುವುಗಳ ಬಗ್ಗೆ ತಿಳಿ ಹೇಳುವ ಕಾರ್ಯ ಮಾಡಬೇಕು.

ಅಲ್ಲದೆ ಈ ಸೆಲ್‍ಗಳು ವಿವಿಧ ಉದ್ಯಮಶೀಲತಾ ನೆಟ್ ವರ್ಕ್‍ಗಳೊಂದಿಗೆ ಟೈ- ಅಪ್ ಹೊಂದಿರಬೇಕು, ಮಾತ್ರವಲ್ಲದೆ ಕಾಲಾನುಕ್ರಮವಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಕೆಲಸ ನಿರ್ವಹಿಸುತ್ತಿರಬೇಕು. ಇವೆಲ್ಲದರ ಫಲಿತಾಂಶವಾಗಿ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆಯ ಕಡೆಗೆ ಹೆಚ್ಚಿನ ಧನಾತ್ಮಕತೆ ಮೂಡಲು ಸಾಧ್ಯ.

3.ಉದ್ಯಮವವನ್ನು ಪರಿಣಾಮಕಾರಿಯಾಗಿ ನಡೆಸಲು ಮುಂದಾಗುವುದು

ಬಿ-ಸ್ಕೂಲ್‍ಗಳಲ್ಲಿ ಇನ್‍ಕ್ಯುಬೆಷನ್ ಸೆಂಟರ್‍ಗಳನ್ನು ನಿರ್ಮಿಸುವುದು. ಶೈಕ್ಷಣಿಕ ಹಾಗೂ ವಾಣಿಜ್ಯ ಜಗತ್ತಿನ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸುವ ಇವುಗಳು ವಿದ್ಯಾರ್ಥಿಗಳಿಗೆ ಪೂರ್ವ ಕಲ್ಪನೆಯಿಂದ ಉದ್ಯಮ ನಿರ್ಮಿಸುವವರೆಗೆ ವಿವಿಧ ಮೂಲಸೌಕರ್ಯ, ಮಾರ್ಗದರ್ಶನ ಮತ್ತು ಬಂಡವಾಳದ ಅವಕಾಶವನ್ನು ಒದಗಿಸುವ ಮೂಲಕ ಸಹಾಯ ಮಾಡುವ ಮೂಲಕ ಉದ್ದಿಮೆ ಸ್ಥಾಪನೆ ಮಾತ್ರವಲ್ಲದೆ ಅವುಗಳನ್ನು ಪರಿಣಾಮಕಾರಿಯಾಗಿ ಹೇಗೆ ಮುನ್ನಡೆಸಬೇಕು ಎಂಬ ತಿಳಿ ಹೇಳುವ ಕೆಲಸ ಮಾಡಬೇಕು

ಪ್ರಸ್ತುತ ದಿನಗಳಲ್ಲಿ ಉದ್ಯಮಶೀಲತಾ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಲಾಗುತ್ತಿದೆ ಮತ್ತು ಮುಖ್ಯವಾಗಿ ಉದ್ಯಮಶೀಲತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜ್ಞಾನ ಹೆಚ್ಚಾಗಲು ಮತ್ತು ಅನುಭವ ಹೊಂದಲು ಇನ್ನಷ್ಟು ಶೈಕ್ಷಣಿಕ ಕಾರ್ಯಕ್ರಮವನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ನಡೆಯು ಕೂಡ ಅಷ್ಟೇ ದೀರ್ಘಾವಧಿಯಾಗಿದೆ. ಇವುಗಳೆಲ್ಲ ಸಂಪೂರ್ಣಗೊಂಡಾಗ ಮಾತ್ರ ಬಿ-ಸ್ಕೂಲ್ ಗಳು ವಿದ್ಯಾರ್ಥಿಗಳು ಕೆಲಸ ಹುಡುಕುವವರಿಗಿಂತ ಉದ್ಯೋಗದಾತರೇ ಆಗಬಹುದು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.