ಸಿಹಿ ಸಿಹಿ ಪೇಡಾ ಮಾಡಿ ನೋಡಿ


Team Udayavani, Jul 28, 2018, 3:17 PM IST

28-july-19.jpg

ಎಲ್ಲರ ಬಾಯಲ್ಲೂ ನೀರೂರಿಸುವ ಡಾ ಹೆಸರು ಕೇಳಿದಾಕ್ಷಣ ನೆನಪಾಗೋದು ಧಾರವಾಡ ಪೇಡ. ವಿಶೇಷ ಸಂದರ್ಭಗಳಲ್ಲಿ ಮಾಡುವ ಸಿಹಿ ತಿಂಡಿಗಳಲ್ಲಿ ಧಾರವಾಡ ಪೇಡಾಕ್ಕೆ ವಿಶೇಷ ಸ್ಥಾನವಿದೆ. ಇದನ್ನು ದೂದ್‌ ಅಥವಾ ಹಾಲಿನ ಪೇಡಾ ಎಂದು ಕರೆಯುವುದುಂಟು. ಧಾರವಾಡ ಪೇಡಾ ಸವಿಯಲು ಧಾರವಾಡಕ್ಕೆ ಹೋಗಬೇಕಿಲ್ಲ. ಅಂಗಡಿಯಿಂದಲೇ ತರಬೇಕಿಲ್ಲ. ಸುಲಭವಾಗಿ, ಕಡಿಮೆ ಅವಧಿಯಲ್ಲಿ ರುಚಿರುಚಿಯಾದ ಧಾರವಾಡ ಪೇಡಾವನ್ನು ಮನೆಯಲ್ಲೇ ಮಾಡಬಹುದು.

ಧಾರವಾಡ ಪೇಡಾ ಮಾಡಲು ಒಂದು ಲೀಟರ್‌ ಹಾಲನ್ನು ಮೊದಲಿಗೆ ಕಾಯಿಸಿಕೊಳ್ಳಿ. ಇದಕ್ಕೆ ನಿಂಬೆ ಹಣ್ಣಿನ ರಸ ಹಾಕಿ ಒಡೆಯುವಂತೆ ಮಾಡಿ. ಒಡೆದ ಹಾಲನ್ನು ಒಂದು ತೆಳುವಾದ ಮಸ್ಲಿನ್‌ ಬಟ್ಟೆಯಲ್ಲಿ ಕಟ್ಟಿ ಹಿಂಡಿ ನೀರು ತೆಗೆಯಬೇಕು. ಆ ನೀರನ್ನು ಒಂದು ಬಾಣಲೆಗೆ ಹಾಕಿ ಬಿಸಿ ಮಾಡಿ. ಸಣ್ಣ ಉರಿಯಲ್ಲಿಟ್ಟು ಎರಡು ಚಮಚ ಸಕ್ಕರೆ, ಒಂದು ಚಮಚ ತುಪ್ಪ ಹಾಕಿ ಕಂದು ಬಣ್ಣ ಬರುವವರೆಗೆ ಕಾಯಿಸಿಕೊಳ್ಳಿ. ಈ ಮಿಶ್ರಣ ಸ್ವಲ್ಪ ಗಟ್ಟಿಯಾಗುತ್ತಾ ಬರುವಾಗ ಮೊದಲು ಮಸ್ಲಿನ್‌ ಬಟ್ಟೆಯಲ್ಲಿ ಕಟ್ಟಿಟ್ಟ ಹಾಲಿನ ಗಟ್ಟಿ ಭಾಗ ಮತ್ತು ತುಪ್ಪ ಹಾಕಿ ಚೆನ್ನಾಗಿ ತಿರುವಿಕೊಳ್ಳಿ. ಸಕ್ಕರೆ, ತುಪ್ಪ, ಬೇಕಿದ್ದರೆ ಹಾಲು ಹಾಕಿ ಚೆನ್ನಾಗಿ ಗಟ್ಟಿಯಾಗುವವರೆಗೂ ಹಾಗೂ ಕಂದು ಬಣ್ಣ ಬರುವವರೆಗೂ ತಿರುವಿಕೊಳ್ಳಿ. ಬಳಿಕ ಏಲಕ್ಕಿ ಪುಡಿ ಸೇರಿಸಿ ತಿರುವಿ. ಪೇಡಾ ಹದಕ್ಕೆ ಗಟ್ಟಿಯಾದಾಗ ಒಲೆಯಿಂದ ಕೆಳಗಿಳಿಸಿ. ಸ್ವಲ್ಪ ಬಿಸಿ ಇರುವಾಗಲೇ ಉಂಡೆ ಕಟ್ಟಿ ಸಕ್ಕರೆ ಹುಡಿಯಲ್ಲಿ ಹೊರಳಾಡಿಸಿ ತೆಗೆದು ಮನೆಯವರಿಗೆ ಸವಿಯಲು ಕೊಡಿ.

 ಶಿವ ಸ್ಥಾವರಮಠ

ಟಾಪ್ ನ್ಯೂಸ್

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.