ಪಿಯು ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್ ಸ್ಥಳ ಬದಲಾವಣೆ
Team Udayavani, Jul 29, 2018, 7:45 AM IST
ಬೆಂಗಳೂರು : ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ಕೋರಿಕೆ ಮತ್ತು ಕಡ್ಡಾಯ ವರ್ಗಾವಣೆ ಕೌನ್ಸೆಲಿಂಗ್ ಇಂದಿನಿಂದ ಆರಂಭವಾಗಲಿದ್ದು, ಕೌನ್ಸೆಲಿಂಗ್ ನಡೆಯುವ ಸ್ಥಳ ಬದಲಾಗಿದೆ.
ಮಲ್ಲೇಶ್ವರದ 18ನೇ ಕ್ರಾಸ್‌ನ ಬಾಲಕರ ಪಿಯು ಕಾಲೇಜಿನ ಬದಲಿಗೆ, ಅಲ್ಲೇ ಸಮೀಪದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಕೌನ್ಸೆಲಿಂಗ್ ನಡೆಸಲಾಗುತ್ತದೆ. ಕೌನ್ಸೆಲಿಂಗ್‌ಗೆ ನಿಗದಿಪಡಿಸಿದ ಸಮಯದಲ್ಲಿ ಯಾವುದೇ ವ್ಯತ್ಯಾಸ ಇಲ್ಲ ಎಂದು ಪಿಯು ಇಲಾಖೆ ಸ್ಪಷ್ಟಪಡಿಸಿದೆ.
ಎಲ್ಲ ವಿಷಯದ ಕೋರಿಕೆ ಮತ್ತು ಕಡ್ಡಾಯ ವರ್ಗಾವಣೆ ಕೌನ್ಸೆಲಿಂಗ್ ಪ್ರತ್ಯೇಕವಾಗಿ ನಡೆಯಲಿದೆ. ಜು.29ರಿಂದ ಆ.4ರ ವರಗೂ ವರ್ಗಾವಣೆ ಕೌನ್ಸೆಲಿಂಗ್ ಪ್ರಾಧಿಕಾರದ ಆವರಣದಲ್ಲೇ ನಡೆಯಲಿದೆ. ಕೌನ್ಸೆಲಿಂಗ್ ಬೇಕಾದ ಎಲ್ಲ ವ್ಯವಸ್ಥೆಯೂ ಪ್ರಾಧಿಕಾರದ ಆವರಣದಲ್ಲಿ ಇರುವುದರಿಂದ ಉಪನ್ಯಾಸಕರಿಗೆ ಮತ್ತು ಅಧಿಕಾರಿಗಳಿಗೆ ಇದು ಹೆಚ್ಚು ಅನುಕೂಲವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toll: ವರ್ಷದಲ್ಲೇ 438 ಕೋ.ರೂ. ಟೋಲ್ ಶುಲ್ಕ ಸಂಗ್ರಹ
Electricity Price Hike: ಮೂರು ವರ್ಷದ ವಿದ್ಯುತ್ ದರ ಒಂದೇ ಬಾರಿ ಏರಿಕೆ?
Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?
Congress: ಹಾಸನದಲ್ಲಿ ಬೃಹತ್ ಸಮಾವೇಶ: ಗೌಡರ ತವರಲ್ಲಿ ಇಂದು ಕಾಂಗ್ರೆಸ್ ಶಕ್ತಿಪ್ರದರ್ಶನ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.