ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಕೈ, ಕಮಲ ದೋಸ್ತಿ
Team Udayavani, Jul 29, 2018, 7:00 AM IST
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಗೆಲ್ಲುವ ಅವಕಾಶ ಸ್ಪಷ್ಟವಾಗಿದ್ದರೂ ಬಿಜೆಪಿ ಬಣ ರಾಜಕೀಯ ಎದುರಾಳಿ ಕಾಂಗ್ರೆಸ್‌ಗೆ ಅಧಿಕಾರ ತಂದು ಕೊಟ್ಟಿದೆ.
ಬಿಜೆಪಿ ಬಂಡುಕೋರರ ಬೆಂಬಲದಿಂದ ಕಾಂಗ್ರೆಸ್‌ನ ಐದನೇ ಮೇಯರ್ ಆಗಿ ಶ್ರೀದೇವಿ ಲೋಗಾಂವಿ, ಉಪ ಮೇಯರ್ ಆಗಿ ಬಿಜೆಪಿ ಬಂಡುಕೋರ ಗೋಪಾಲ ಘಟಕಾಂಬಳೆ ಆಯ್ಕೆಯಾಗಿದ್ದಾರೆ. ಜೆಡಿಎಸ್ ಸದಸ್ಯರು ಬಿಜೆಪಿ ಸೇರಿದ್ದರಿಂದ ಬಿಜೆಪಿಗೆ ಈ ಬಾರಿ ಗೆಲ್ಲುವ ಸುಲಭ ಹಾಗೂ ಸ್ಪಷ್ಟ ಅವಕಾಶ ಇತ್ತು. ಆದರೂ, ಸತತ ಐದನೇ ಬಾರಿಗೆ ಪಾಲಿಕೆ ಗದ್ದುಗೆ ಕಾಂಗ್ರೆಸ್‌ಗೆ ಸುಲಭವಾಗಿ ಲಭಿಸಿದ್ದು, ಮತ್ತೂಮ್ಮೆ ರಾಜಕೀಯ ಅಚ್ಚರಿಗೆ ಕಾರಣವಾಗಿದೆ.
ಚುನಾವಣೆಯಲ್ಲಿ ಮತ್ತೂಮ್ಮೆ ಕಾಂಗ್ರೆಸ್-ಬಿಜೆಪಿ ಬಂಡಾಯ ಮೈತ್ರಿ ಫಲ ನೀಡಿದ್ದು, ಮಾಜಿ ಸಚಿವ ಎಂ.ಬಿ.ಪಾಟೀಲರ ರಾಜಕೀಯ ತಂತ್ರ ಫಲ ನೀಡಿದೆ. ಬಿಜೆಪಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಂತ್ರ ವಿಫಲವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಚುನಾವಣೆಯಲ್ಲಿ ಬಿಜೆಪಿ ಮಾಜಿ ಸಚಿವ ಅಪ್ಪು³ ಪಟ್ಟಣಶೆಟ್ಟಿ ಬಣ ಮೇಲುಗೈ ಸಾ ಧಿಸಿದ್ದು, ಯತ್ನಾಳ ಬಣಕ್ಕೆ ಸೋಲಿನ ಮುಜುಗುರ ಅನುಭವಿಸುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.