ಉಡುಪಿ-ಮಣಿಪಾಲ ರಸ್ತೆ ಹೊಂಡಗಳಿಗೆ ಮುಕ್ತಿ


Team Udayavani, Jul 30, 2018, 6:00 AM IST

img20180729103109.jpg

ಮಣಿಪಾಲ: ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಲ್ಲಲ್ಲಿ ಅಪಾಯಕಾರಿಯಾಗಿ ಗುಂಡಿಗಳು ಸೃಷ್ಟಿಯಾಗಿದ್ದು, ಗಂಭೀರತೆ ಅರಿತ ಉಡುಪಿಯ “ಲೋಕಲ್‌ ಬಾಯ್ಸ್ ‘ ಸ್ಪೋಟ್ಸ್‌ ಆ್ಯಂಡ್‌ ಕಲ್ಚರಲ್‌ ಕ್ಲಬ್‌ ತಂಡದವರು ಶ್ರಮದಾನದ ಮೂಲಕ ರವಿವಾರ ಕೆಲ ಹೊಂಡ  ಮುಚ್ಚಿದ್ದಾರೆ.

ಇಂದ್ರಾಳಿ,ಮಣಿಪಾಲ ಲಕ್ಷ್ಮೀಂದ್ರ ನಗರ, ಕಡಿಯಾಳಿ ಮೊದಲಾದ  ಕಡೆಗಳಲ್ಲಿ ಎದ್ದಿರುವ ಡೇಂಜರಸ್‌ ಹೊಂಡಗಳಿಂದಾಗಿ ವಾಹನ ಚಾಲಕರ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಮುಖ್ಯವಾಗಿ ಹಲವಾರು ದ್ವಿಚಕ್ರ ವಾಹನಗಳು ಅಪಘಾತಕ್ಕೆ ಈಡಾಗಿ ಸವಾರರು ಆಸ್ಪತ್ರೆ ಸೇರಿದ್ದಾರೆ.

ಕಣ್ಣಾರೆ ಕಂಡು ವಿಚಲಿತರಾದರು
“ಲೋಕಲ್‌ ಬಾಯ್ಸ್’ ಸ್ಪೋಟ್ಸ್‌ ಆ್ಯಂಡ್‌ ಕಲ್ಚರಲ್‌ ಕ್ಲಬ್‌ನ ಸದಸ್ಯರು ಇಂದ್ರಾಳಿಯಲ್ಲಿದ್ದಾಗ ಅಲ್ಲಿನ ಹೊಂಡಕ್ಕೆ ದ್ವಿಚಕ್ರ ವಾಹನ ಸಿಲುಕಿ ಅಪಘಾತವಾಗಿ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು. ಈ ಅವಘಡವನ್ನು ಕಣ್ಣಾರೆ ಕಂಡ ಕ್ಲಬ್‌ನ ಸದಸ್ಯರು ಅಪಾಯಕಾರಿ ಹೊಂಡಗಳನ್ನು ತಾವೇ ಮುಚ್ಚುವ ನಿರ್ಧಾರವನ್ನು ಕೈಗೊಂಡರು.
 
ಅದರಂತೆ “ಲೋಕಲ್‌ ಬಾಯ್ಸ್’ ಸ್ಪೋಟ್ಸ್‌ ಆ್ಯಂಡ್‌ ಕಲ್ಚರಲ್‌ ಕ್ಲಬ್‌ನ ಅಧ್ಯಕ್ಷ ಚಕ್ರಾಧರ್‌ ದೇವಾಡಿಗ, ಪದಾಧಿಕಾರಿಗಳಾದ ದೀಪಕ್‌ ಕುಮಾರ್‌, ಕೀರ್ತಿ ಮತ್ತು ಸೂರಜ್‌ ಇಂದ್ರಾಳಿ ಅವರ ನೇತೃತ್ವದ ಸುಮಾರು 14 ಮಂದಿಯ ತಂಡದವರು ಜು. 29ರಂದು ರಸ್ತೆ ಹೊಂಡ ಮುಚ್ಚುವ ಕಾರ್ಯ ನಡೆಸಿದ್ದಾರೆ. ಇಂದ್ರಾಳಿ ಪಶುಪತಿ ಕೃಪಾ ಬಳಿ, ಪೆಟ್ರೋಲ್‌ ಬಂಕ್‌ ಎದುರು, ಲಕ್ಷ್ಮೀಂದ್ರ ನಗರದ ಕಡೆಗಳಲ್ಲಿದ್ದ ರಸ್ತೆ ಹೊಂಡವನ್ನು ಸಿಮೆಂಟ್‌ ಮಿಶ್ರಣ ಮಾಡಿ ಹಾಕಿ ಮುಚ್ಚಿದ್ದಾರೆ. ಅವರ ಈ ಕಾರ್ಯವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ. ನಮ್ಮ ಈ ಕಾರ್ಯದೊಂದಿಗೆ ಜನ ಪ್ರತಿನಿಧಿಗಳು, ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿದರೆ ಸಮಸ್ಯೆ ಪರಿಹಾರ ವಾಗುತ್ತದೆ ಎಂದು ಈ ಕ್ಲಬ್‌ನವರು ಹೇಳಿದ್ದಾರೆ.

ಯೋಜನೆ ಮುಂದುವರಿಸುತ್ತೇವೆ
ನಮ್ಮ ಕ್ಲಬ್‌ ಸಾಮಾಜಿಕ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತದೆ. ಅನಾಥ, ಬುದ್ಧಿಮಾಂದ್ಯ ಮಕ್ಕಳ ಕೇಂದ್ರಕ್ಕೂ ಸಹಾಯ ನೀಡುತ್ತಿದ್ದೇವೆ. ಸದಸ್ಯರ ನಿರ್ಣಯದಂತೆ ರಸ್ತೆ ಹೊಂಡ ಮುಚ್ಚುವ ಕಾರ್ಯಕ್ಕೆ ಇಳಿದಿದ್ದೇವೆ. ಮುಂದಿನ ವಾರ ಕಡಿಯಾಳಿ ಇನ್ನಿತರ ಕಡೆಗಳಲ್ಲಿ ಸಿಮೆಂಟ್‌ ಹಾಕಿ ಹೊಂಡ ಮುಚ್ಚಲಿದ್ದೇವೆ. ಸದಸ್ಯರೆಲ್ಲರೂ ಶ್ರಮದಾನ ನಡೆಸಲಿದ್ದೇವೆ. ಸಿಮೆಂಟ್‌ ವೆಚ್ಚವನ್ನು ನಮ್ಮ ಕ್ಲಬ್‌ ಭರಿಸುತ್ತದೆ.
– ಚಕ್ರಾಧರ್‌ ದೇವಾಡಿಗ,ಅಧ್ಯಕ್ಷರು,
“ಲೋಕಲ್‌ ಬಾಯ್ಸ್ ‘ ಸ್ಪೋಟ್ಸ್‌
ಆ್ಯಂಡ್‌ ಕಲ್ಚರಲ್‌ ಕ್ಲಬ್

ಟಾಪ್ ನ್ಯೂಸ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.