ಆದಿವಾಸಿಯ ಥಳಿಸಿ ಹತ್ಯೆ
Team Udayavani, Jul 30, 2018, 10:20 AM IST
ಅಹಮದಾಬಾದ್: ವದಂತಿಗಳನ್ನು ನಂಬಿ ಥಳಿಸಿ ಹತ್ಯೆ ಮಾಡುವ ಪ್ರಕರಣಕ್ಕೆ ಮತ್ತೂಂದು ಸೇರ್ಪಡೆಯಾಗಿದೆ. ಕೇಂದ್ರ ಗುಜರಾತ್ ನ ದಾಹೋಡ್ ಜಿಲ್ಲೆಯಲ್ಲಿ ಶನಿವಾರ ತಡ ರಾತ್ರಿ ಕಳ್ಳ ಎಂಬ ಶಂಕೆಯಿಂದ ಬುಡಕಟ್ಟು ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಕಾಲಿ ಮಾಹುಡಿ ಗ್ರಾಮದಲ್ಲಿ ಥಳಿಸಿ ಹತ್ಯೆ ಮಾಡಲಾಗಿದೆ. ಈತ ಕಳ್ಳರ ಗುಂಪಿಗೆ ಸೇರಿದವ. ಇತರರು ಪರಾರಿಯಾಗಿದ್ದಾರೆ ಎನ್ನುವುದು ಗ್ರಾಮಸ್ಥರ ಆರೋಪ. ಪ್ರಕರಣ ಸಂಬಂಧ ಅನಾಮಧೇಯ ವ್ಯಕ್ತಿಗಳ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.