ಮಡಿಕೇರಿ: ಕಾಲು ಮುರಿದ ಕಾಡಾನೆಗೆ ಚಿಕಿತ್ಸೆ
Team Udayavani, Jul 30, 2018, 11:20 AM IST
ಮಡಿಕೇರಿ : ಬಲಗಾಲು ಮುರಿದು ಹೋದ ಸ್ಥಿತಿಯಲ್ಲಿ ಕುಶಾಲ ನಗರ ಸಮೀಪ ಕಾಡಾನೆಯೊಂದು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬಂದಿ ಆನೆಗೆ ಚಿಕಿತ್ಸೆ ನೀಡಲು ಕ್ರಮ ಕೈಗೊಂಡಿದ್ದಾರೆ.
ಆನೆಕಾಡು ಮೀಸಲು ಅರಣ್ಯದಲ್ಲಿ ಸುಮಾರು 25 ವರ್ಷ ಪ್ರಾಯದ ಗಂಡಾನೆ ಗಾಯಗೊಂಡು ಕೆಲವು ದಿನ ಗಳಿಂದ ಯಾತನೆ ಪಡುತ್ತಿದ್ದುದ್ದನ್ನು ಗಮನಿಸಿದ ಕುಶಾಲ ನಗರ ಅರಣ್ಯ ವಲಯ ಅಧಿಕಾರಿ ಸಿ.ಆರ್. ಅರುಣ್ ಹಾಗೂ ಸಿಬಂದಿ ದುಬಾರೆ ಸಾಕಾನೆ ಶಿಬಿರದ ಸಾಕಾನೆಗಳ ಸಹಾಯದಿಂದ ಅದನ್ನು ಸೆರೆ ಹಿಡಿದು ಆನೆಕಾಡು ಅರಣ್ಯ ಸಿಬಂದಿ ವಸತಿಗೃಹದ ಬಳಿ ಆರೈಕೆ ಮಾಡುತ್ತಿದ್ದಾರೆ.
ಆನೆಯ ಬಲಗಾಲಿನ ಮೂಳೆ ಮುರಿದಿದೆ. ಭಾರೀ ಮಳೆಯ ನಡುವೆ ಆಹಾರ ಸಿಗದೆ ಆನೆ ನಿತ್ರಾಣವಾಗಿತ್ತು.ಇದೀಗ ಆನೆ ಚಿಕಿತ್ಸೆಗೆ ಸ್ಪಂದಿಸುತ್ತಿದೆ ಎಂದು ವನ್ಯಜೀವಿ ತಜ್ಞ ಡಾ| ಮುಜೀಬ್ ತಿಳಿಸಿದ್ದಾರೆ.
ಬೃಹತ್ ಗಾತ್ರದ ಮರದ ಬೇರಿ ನೆಡೆಗೆ ಸಿಲುಕಿ ಆನೆಯ ಕಾಲು ಮುರಿದಿರುವ ಸಾಧ್ಯತೆಯಿದೆ ಎಂದು ವಲಯ
ಅರಣ್ಯಾಧಿಕಾರಿ ಸಂಶಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.