ದರೋಡೆ ಸಂಚು ರೂಪಿಸಿದ್ದ ನಾಲ್ವರ ಬಂಧನ
Team Udayavani, Jul 30, 2018, 12:15 PM IST
ಬೆಂಗಳೂರು: ರಾತ್ರಿ ವೇಳೆ ದರೋಡೆಗೆ ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಮೊಹಮದ್ ರಸೂಲ್, ಸಿರಾಜ್ ಶೇಖ್, ಚಿನ್ನಪ್ಪನಹಳ್ಳಿಯ ಅಪ್ಸರ್ ಶೇಖ್, ಕಂದಲಹಳ್ಳಿ ಕಾಲೋನಿ ನಿವಾಸಿ ಪ್ರದೀಪ್, ಬಂಧಿತರು.
ಆರೋಪಿಗಳು ಮಹದೇವಪುರ ರಿಂಗ್ ರಸ್ತೆ ಸುತ್ತಲ ಪ್ರದೇಶಗಳಲ್ಲಿ ರಾತ್ರಿ ವೇಳೆ ಬೈಕ್ಗಳಲ್ಲಿ ಬರುವವರನ್ನು ಅಡ್ಡಗಟ್ಟಿ ಹಣ, ಚಿನ್ನಾಭರಣ, ಮೊಬೈಲ್ ಫೋನ್ ದರೋಡೆ ಮಾಡುತ್ತಿದ್ದರು. ಜು.27ರಂದು ರಾತ್ರಿ 7.30ರ ಸುಮಾರಿಗೆ ಚಿನ್ನಪ್ಪನಹಳ್ಳಿಯ ರಸ್ತೆಯಲ್ಲಿ ದರೋಡೆಗೆ ಸಜ್ಜಾಗಿದ್ದ ಮಾಹಿತಿ ತಿಳಿದು ಕಾರ್ಯಾಚರಣೆ ನಡೆಸಿ ಬಂಧಿಸಲಾಯಿತು.
ಮತ್ತೋರ್ವ ಆರೋಪಿ ಧನರಾಜ್ ಪರಾರಿಯಾಗಿದ್ದಾನೆ. ಬಂಧಿತರಿಂದ 8 ಮೊಬೈಲ್, ಮೂರು ಬೈಕ್, ಎರಡು ಲಾಂಗ್ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಮಹದೇವಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.