5 ವರ್ಷದ ಬಳಿಕ ತುಂಬಿದ ತಾರಕ ಜಲಾಶಯ

Team Udayavani, Jul 30, 2018, 1:45 PM IST

m5-5varshada.jpg

ಎಚ್‌.ಡಿ.ಕೋಟೆ: ತಾಲೂಕಿನ ಪ್ರಮುಖ ಜಲಾಶಯಗಳಲ್ಲೊಂದಾದ ತಾರಕ ಜಲಾಶಯವೂ ಕೂಡ 5 ವರ್ಷಗಳ ನಂತರ ಭರ್ತಿಯಾಗಿದೆ, 350 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ತಾರಕ ಜಲಾಶಯ ಭರ್ತಿಯಾಗಿರುವ ಕಾರಣ ತಾಲೂಕಿನ ರೈತರಲಿ ಸಂತಸ ಮೂಡಿದೆ.

ತಾರಕ ಜಲಾಶಯ 17400 ಎಕರೆ ಅಚ್ಚುಕಟ್ಟು ಪ್ರದೇಶ ಹೊಂದಿದ್ದು, 5 ವರ್ಷಗಳ ನಂತರ ಅವಧಿಗೂ ಮುನ್ನವೇ ಜಲಾಶಯ ಭರ್ತಿಯಾಗಿರುವುದರಿಂದ ತಾಲೂಕಿನ ಸಾವಿರಾರು ಎಕರೆ ಪ್ರದೇಶ ನೀರಾವರಿ ಭಾಗ್ಯ ಕಾಣಲಿದೆ. ತಾಲೂಕಿನ ರೈತರ ಸಾವಿರಾರು ಎಕರೆ ಕೃಷಿ ಭೂಮಿ ನೀರಾವರಿ ಪ್ರದೇಶವಾಗಿ ಪರಿವರ್ತನೆಯಾಗಲಿದೆ.

ಕಳೆದ ಒಂದು ತಿಂಗಳಿನಿಂದ ಜಲಾಶಯದ ಹಿನ್ನೀರು ವ್ಯಾಪ್ತಿ ಸೇರಿದಂತೆ  ಸಾರಥಿಹೊಳೆ ವ್ಯಾಪ್ತಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾದ ಪರಿಣಾಮ ಜೊತೆಗೆ ಕಬಿನಿ ಜಲಾಶಯ ಬೇಗ ಭರ್ತಿಗೊಂಡು ತಾರಕ ಜಲಾಶಯಕ್ಕೆ ಏತ ನೀರಾವರಿ ಮೂಲಕ ದಿನಲೂ 150 ಕ್ಯೂಸೆಕ್‌ ನೀರನ್ನು ಇಂದಿನವರೆಗೂ ಲಿಪ್ಟ್ ಮಾಡಿರುವ ಕಾರಣ.

ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದು ಜಲಾಶಯದ ನೀರಿನ ಸಂಗ್ರಹ ಗರಿಷ್ಟ ಮಟ್ಟ 2425 (3.947,ಟಿಎಂಸಿ) ಅಡಿಗಳನ್ನು ತಲುಪಿದೆ. 5 ವರ್ಷಗಳ ನಂತರ ಜಲಾಶಯ ಭರ್ತಿಯಾಗಿರುವುದರಿಂದ ಅಚ್ಚುಕಟ್ಟು ವ್ಯಾಪ್ತಿಯ ಎಡ ಹಾಗೂ ಬಲದಂಡೆ ನಾಲೆಗಳ ವ್ಯಾಪ್ತಿಯ 17400 ಸಾವಿರ ಎಕರೆ ಪ್ರದೇಶದ ರೈತರ ಹೊಲ ಗದ್ದೆಗಳಲ್ಲಿ ಬೆಳೆದ ಬೆಳೆಗಳಿಗೆ ನೀರು ಹರಿಸಬಹುದಾಗಿದೆ.

ಜಲಾಶಯ ಭರ್ತಿಯಾಗಿ ಹೆಚ್ಚಿನ ನೀರನ್ನು ಹೊರ ಬಿಡುತ್ತಿರುವುದರಿಂದ  ಜಲಾಶಯದ ಅಧಿಕಾರಿಗಳು ಜಲಾಶಯದ ಭದ್ರತೆ ದೃಷ್ಟಿಯಿಂದ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಒಟ್ಟಾರೆ ತಾರಕ ಜಲಾಶಯ ಭರ್ತಿಯಾಗುವ ಮೂಲಕ ಕಾವೇರಿ ಕಣಿವೆಗೆ ಸೇರಿದ ತಾಲೂಕಿನ ಮೂರು ಜಲಾಶಯಗಳು ಭರ್ತಿಯಾಗಿವೆ. ತಾಲೂಕಿನ ರೈತರಲ್ಲಿ ಸಂತ ಮೂಡಿಸಿದೆ. 

ಜಲಾಶಯದ ಹಿನ್ನೀರು ವ್ಯಾಪ್ತಿ ಸೇರಿದಂತೆ ನಾರಹೊಳೆ ಹಾಗೂ ಸಾರಥಿಹೊಳೆ ವ್ಯಾಪ್ತಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾದ ಪರಿಣಾಮ ಜಲಾಶಯ ಭರ್ತಿಯಾಗಿದೆ, ಮುಂದಿನ ಆಗಸ್ಟ್‌.1ರಂದು ಕ್ಷೇತ್ರದ ಸಂಸದ ಆರ್‌.ಧƒವನಾರಾಯಣ್‌ ಹಾಗೂ ಶಾಸಕ ಸಿ.ಅನಿಲ್‌ ಚಿಕ್ಕಮಾದು ಅವರು ಪೂಜೆ ಸಲ್ಲಿಸಿ ಭಾಗಿನ ಆರ್ಪಿಸಲಿದ್ದಾರೆ, ನಂತರ ಜಲಾಶಯದ ಅಚ್ಚುಕಟ್ಟು ರೈತರು ಬೆಳೆದ ಬೆಳೆಗಳಿಗೆ ಈ ಬಾರಿ ನೀರು ಹರಿಸಲಾಗುತ್ತದೆ.
-ನಾಗರಾಜು. ಜಲಾಶಯ ಎಇಇ

* ಬಿ.ನಿಂಗಣ್ಣಕೋಟೆ 

ಟಾಪ್ ನ್ಯೂಸ್

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

6(1

Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್‌ ನಿಲ್ದಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.