ಸಿಎಂ ವಿರುದ್ಧ ಸಿದ್ದುಗೆ ಹೇಳ್ತೀನಿ: ಹಿಟ್ನಾಳ್
Team Udayavani, Jul 31, 2018, 6:15 AM IST
ಕೊಪ್ಪಳ: ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರವಿದೆ. ಆದರೆ ಸಿಎಂ ಕುಮಾರಸ್ವಾಮಿ ಅವರು ಸಾಲ ಮನ್ನಾ ವಿಚಾರದಲ್ಲಿ ಕೊಪ್ಪಳ ರೈತರ ಬಗ್ಗೆ ಮಾತನಾಡಿದ್ದು ನಾನೂ ಗಮನಿಸಿದ್ದೇನೆ. ಈ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತರುತ್ತೇನೆ ಎಂದು ಕೊಪ್ಪಳ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ತಾಲೂಕಿನ ಮುನಿರಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಕುಮಾರಸ್ವಾಮಿ ಅವರು ಕೊಪ್ಪಳದ ಜನರಿಗೆ ಚುನಾವಣೆ ಸಂದರ್ಭದಲ್ಲಿ ಮತ ನೀಡುವ ವೇಳೆ ಈ ಕುಮಾರಸ್ವಾಮಿ ನೆನಪಾಗಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಮೈತ್ರಿ ಸರ್ಕಾರವಿದೆ. ಜಿಲ್ಲೆಯಿಂದ ಇಬ್ಬರು ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದೇವೆ. ಆಯಾ ಕ್ಷೇತ್ರದ ಜನರು ನಮಗೆ ಮತ ಹಾಕಿದ್ದಾರೆ. ನಾವು ಸಿಎಂಗೆ ಮತ ಹಾಕಿದ್ದೇವೆ. ಅಂದರೆ ಪರೋಕ್ಷವಾಗಿ ಈ ಕ್ಷೇತ್ರದ ಜನ ಸಿಎಂಗೆ ಮತ ಹಾಕಿದಂತೆ. ಈ ಹೇಳಿಕೆ ವಿಚಾರದ ಕುರಿತು ಸಿದ್ದರಾಮಯ್ಯ ಅವರ ಗಮನಕ್ಕೆ ತರುತ್ತೇನೆ. ಶೀಘ್ರದಲ್ಲೇ ತುಂಗಭದ್ರಾ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಿಸಲು ಆಗಮಿಸುವ ನಿರೀಕ್ಷೆಯಿದೆ. ಅವರನ್ನೇ ಈ ಪ್ರಶ್ನೆ ಕೇಳಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.