ಮೋದಿಗೆ ರಾಸಾಯನಿಕ ದಾಳಿ ಬೆದರಿಕೆ
Team Udayavani, Jul 31, 2018, 6:00 AM IST
ಮುಂಬಯಿ: ಪ್ರಧಾನಿ ನರೇಂದ್ರ ಮೋದಿ ಮೇಲೆ ರಾಸಾಯನಿಕ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದ ಯುವಕನನ್ನು ಮುಂಬಯಿಲ್ಲಿ ಸೋಮವಾರ ಬಂಧಿಸಲಾಗಿದೆ. ಎನ್‌ಎಸ್‌ಜಿ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆಯನ್ನು ಗೂಗಲ್ ಸರ್ಚ್‌ನಿಂದ ಪಡೆದಿದ್ದ ಯುವಕ, ಆ ನಂಬರ್‌ಗೆ ಕರೆ ಮಾಡಿ ಬೆದರಿಕೆ ಹಾಕಿದ್ದ. ಮುಂಬಯಿಯಲ್ಲಿ ಖಾಸಗಿ ಸಂಸ್ಥೆಯ ಭದ್ರತಾ ಸಿಬಂದಿಯಾಗಿ ಕೆಲಸ ಮಾಡುತ್ತಿದ್ದ ಕಾಶೀನಾಥ್ ಮಂಡಲ್ (22) ಈ ಕೃತ್ಯ ಎಸಗಿದಾತ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಸಂಜೆಯ ವೇಳೆಗೆ ಕರೆ ಮಾಡಿದ್ದ. ಕಾಲರ್ ಐಡಿ ಆಧಾರದಲ್ಲಿ ಎನ್‌ಎಸ್‌ಜಿ ಕರೆ ಮುಂಬಯಿಯಿಂದ ಬಂದಿರುವುದನ್ನು ಖಚಿತಪಡಿಸಿಕೊಂಡು ಪೊಲೀಸರಿಗೆ ಮತ್ತು ಮುಂಬಯಿ ಘಟಕಕ್ಕೆ ಮಾಹಿತಿ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.