ವಕೀಲ ನೌಶಾದ್ ಕೊಲೆ ಕೇಸ್-ಐವರು ಆರೋಪಿಗಳು ಖುಲಾಸೆ; ಹೈಕೋರ್ಟ್
Team Udayavani, Jul 31, 2018, 6:14 PM IST
ಮಂಗಳೂರು:2009ರಲ್ಲಿ ಮಂಗಳೂರಿನಲ್ಲಿ ನಡೆದ ವಕೀಲ ನೌಶಾದ್ ಖಾಸೀಮ್ ಜಿ ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಹೈಕೋರ್ಟ್ ಮಂಗಳವಾರ ಖುಲಾಸೆಗೊಳಿಸಿ ತೀರ್ಪು ನೀಡಿದೆ.
2009ರ ಏಪ್ರಿಲ್ 9ರಂದು ವಕೀಲ ನೌಶಾದ್ ಅವರನ್ನು ಹತ್ಯೆಗೈಯಲಾಗಿತ್ತು. ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಸೆಷನ್ಸ್ ಕೋರ್ಟ್ ಜೀವಾವಧಿ ಹಾಗೂ ಇಬ್ಬರಿಗೆ 7 ವರ್ಷಗಳ ಜೈಲುಶಿಕ್ಷೆ ವಿಧಿಸಿತ್ತು.
ಸೆಷನ್ಸ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಐವರೂ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ .ದಿನೇಶ್ ಶೆಟ್ಟಿ, ಪ್ರತಾಪ್ ಶೆಟ್ಟಿ, ರಿತೇಶ್ ಅಲಿಯಾಸ್ ರೀತು, ಸುಬ್ರಹ್ಮಣ್ಯ, ಗಣೇಶ್ ಖುಲಾಸೆಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.