ಅಸ್ಸಾಂ NRC ಅಂತಿಮ ಕರಡು: ಭಾರತೀಯ ಪ್ರಜೆಗಳಿಗೆ ಮಾತ್ರ ಓಟು: CEC
Team Udayavani, Aug 1, 2018, 11:54 AM IST
ಗುವಾಹಟಿ : ಅಸ್ಸಾಂ ರಾಷ್ಟ್ರೀಯ ಪೌರರ ರಿಜಿಸ್ಟ್ರಿ (ಎನ್‌ಆರ್‌ಸಿ) ಕುರಿತ ರಾಜಕೀಯ ಪ್ರಕ್ಷುಬ್ಧತೆ ಇನ್ನೂ ಬಲವಾಗಿರುವ ನಡುವೆಯೇ ಚುನಾವಣಾ ಆಯೋಗ “ಮತದಾರರ ಪಟ್ಟಿಯಲ್ಲಿ ಇಲ್ಲದವರು ಮತ ಹಾಕಲು ಅನರ್ಹರು” ಎಂದು ಹೇಳಿರುವುದು ಉರಿವ ಬೆಂಕಿಗೆ ತುಪ್ಪ ಸುರಿದಂತಾಗಿದೆ.
ಅಸ್ಸಾಂ ಎನ್‌ಆರ್‌ಸಿ ಅಂತಿಮ ಕರಡಿನಲ್ಲಿ 40 ಲಕ್ಷ ಜನರ ಹೆಸರನ್ನು ಕೈಬಿಡಲಾಗಿದೆ. ಇದರ ಅರ್ಥ ಅವರು ದೇಶದ ನೈಜ ಪ್ರಜೆಗಳಲ್ಲ ಎಂದೇ ತಿಳಿಯಲಾಗಿದೆ. ರಾಜ್ಯದಲ್ಲಿನ ಅಕ್ರಮ ವಲಸಿಗರನ್ನು ಗುರುತಿಸುವ ಕ್ರಮವಾಗಿ ಎನ್‌ಆರ್‌ಸಿ ಸಿದ್ದಪಡಿಸಲಾಗಿದ್ದು ನಿನ್ನೆಯಷ್ಟೇ ಅಸ್ಸಾಂ ಸರಕಾರ ಇದರ ಅಂತಿಮ ಕರಡನ್ನು ಪ್ರಕಟಿಸಿತ್ತು.
“ಎನ್‌ಆರ್‌ಸಿ ಅಂತಿಮ ಕರಡು ದಾಖಲೆಗೆ ಅನುಗುಣವಾದ ಮತದಾರರ ಪಟ್ಟಿಯಲ್ಲಿ ಯಾರ ಹೆಸರಿಲ್ಲವೋ ಅವರು ಮತ ಹಾಕಲು ಅನರ್ಹರು. ನೈಜ ಪ್ರಜೆಗಳಿಗೆ ಮಾತ್ರವೇ ಮತದಾನದ ಹಕ್ಕು ಇರುತ್ತದೆ” ಎಂದು ಮುಖ್ಯ ಚುನಾವಣಾ ಆಯುಕ್ತರಾಗಿರುವ ಒ ಪಿ ರಾವತ್ ಅವರು ‘ಎನ್‌ಆರ್‌ಸಿ ಅಂತಿಮ ಕರಡಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಅಧಿಕೃತ ಹೇಳಿಕೆ’ ನೀಡಿದ್ದಾರೆ.
ಮತದಾರರ ಪಟ್ಟಿಯನ್ನು ಮುಂದಿನ ವರ್ಷ ಪರಿಷ್ಕರಿಸುವಾಗ ಎನ್‌ಆರ್‌ಸಿ ಅಂತಿಮ ಕರಡಿಗೆ ಅನುಗುಣವಾಗಿ ಎಲ್ಲ ಅರ್ಹ ಮತದಾರರನ್ನು ಸೇರಿಸಬೇಕು ಎಂದು ಚುನಾವಣಾ ಆಯೋಗ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.