ವಿಚ್ಛೇದನಕ್ಕೆ ಕುಷ್ಠರೋಗ ಕಾರಣ ನೀಡುವಂತಿಲ್ಲ
Team Udayavani, Aug 2, 2018, 6:00 AM IST
ಹೊಸದಿಲ್ಲಿ: ವಿಚ್ಛೇದನ ಪಡೆಯಲು ಬಾಳಸಂಗಾತಿಗೆ ಕುಷ್ಠ ರೋಗವಿದೆ ಎಂಬ ಕಾರಣವನ್ನು ಇನ್ನು ನೀಡುವಂತಿಲ್ಲ. ಈ ಸಂಬಂಧ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ವೈಯಕ್ತಿಕ ಕಾನೂನು (ತಿದ್ದುಪಡಿ) ಮಸೂದೆ 2018ರ ಅಡಿಯಲ್ಲಿ ಈ ವಿವರವನ್ನು ಸೇರಿಸಲಾಗಿದೆ. ಈ ಕಾನೂನು ರೂಪಿಸುವಾಗ ಕುಷ್ಠರೋಗವನ್ನು ಸಂಪೂರ್ಣವಾಗಿ ನಿವಾರಿಸುವ ಚಿಕಿತ್ಸೆ ಲಭ್ಯವಿರಲಿಲ್ಲ. ಹೀಗಾಗಿ ವಿಚ್ಛೇದನಚಕ್ಕೆ ಕಾರಣಗಳ ಪಟ್ಟಿಯಲ್ಲಿ ಕುಷ್ಠರೋಗವನ್ನೂ ಸೇರಿಸಲಾಗಿತ್ತು. ಆದರೆ ಈಗ ಕುಷ್ಠರೋಗದಿಂದ ವ್ಯಕ್ತಿ ಸಂಪೂರ್ಣ ಗುಣವಾಗಬಹುದಾದ್ದರಿಂದ ಕಾನೂನಿಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ.
96 ಸಾವಿರ ಕೋಟಿ ಸಂಗ್ರಹ: ಜುಲೈ ತಿಂಗಳಿನಲ್ಲಿ ಜಿಎಸ್‌ಟಿ 96,483 ಕೋಟಿ ರೂ. ಸಂಗ್ರಹವಾಗಿದೆ. ಇದು ಕಳೆದ ತಿಂಗಳಿಗಿಂತಲೂ ಹೆಚ್ಚಿನ 873 ಕೋಟಿ ರೂ. ಹೆಚ್ಚಾಗಿದೆ. ಅಲ್ಲದೆ ಜುಲೈನಲ್ಲಿ ಜಿಎಸ್‌ಟಿ ಸಲ್ಲಿಸಿದವರ ಸಂಖ್ಯೆಯೂ 66 ಲಕ್ಷಕ್ಕೆ ಏರಿಕೆಯಾಗಿದೆ. ಜೂನ್‌ನಲ್ಲಿ ಇದು 64.69 ಲಕ್ಷ ಆಗಿತ್ತು.
ಸಂಪುಟ ಒಪ್ಪಿಗೆ: ಐಡಿಬಿಐ ಬ್ಯಾಂಕ್‌ನಲ್ಲಿ ಶೇ. 51ರಷ್ಟು ಹೂಡಿಕೆ ಮಾಡಲು ಎಲ್‌ಐಸಿ ಪ್ರಸ್ತಾವನೆಯನ್ನೂ ಸಂಪುಟ ಅನುಮೋದಿ ಸಿದೆ. ನಷ್ಟದಲ್ಲಿರುವ ಐಡಿಬಿಐ ಬ್ಯಾಂಕ್‌ನಲ್ಲಿ ಎಲ್‌ಐಸಿ ಪಾಲನ್ನು ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಮಾ ನಿಯಂತ್ರಕ ಪ್ರಾಧಿಕಾರ ಐಆರ್‌ಡಿಎ ಅನುಮೋದನೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.