ಏಕಕಾಲ ಚುನಾವಣೆಗೆ ಸದ್ದಿಲ್ಲದೆ ಸಿದ್ಧತೆ
Team Udayavani, Aug 2, 2018, 6:00 AM IST
ಹೊಸದಿಲ್ಲಿ: ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆ ನಡೆಯುವ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಇಲ್ಲ. ಆದರೆ ಚುನಾವಣ ಆಯೋಗ ಮಾತ್ರ ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲು ಆರಂಭಿಸಿದೆ. ಸಾಮಾನ್ಯವಾಗಿ ಲೋಕಸಭೆ ಚುನಾವಣೆಗೆ 365 ದಿನ ಅಂದರೆ, ಒಂದು ವರ್ಷ ಇರುವಾಗ ದೇಶದ ವಿವಿಧ ಭಾಗಗಳಲ್ಲಿನ ಹವಾಮಾನ, ಪರೀಕ್ಷೆ ಮತ್ತು ಇತರ ವ್ಯವಸ್ಥೆಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಈ ಸಾಲಿನಲ್ಲಿ ಅದು 395 ದಿನಗಳ ಮೊದಲೇ ತಯಾರಿ ಆರಂಭಿಸಿದೆ. ಅದಕ್ಕೂ ಒಂದು ಪ್ರಮುಖ ಕಾರಣವಿದೆ. ಮುಂದಿನ ಚುನಾವಣೆಯಲ್ಲಿ ಸಂಪೂರ್ಣವಾಗಿ ವಿದ್ಯು ನ್ಮಾನ ಮತಯಂತ್ರ (ಇವಿಎಂ), ಮತ ದೃಢೀಕರಣ ವ್ಯವಸ್ಥೆ (ವಿವಿ ಪ್ಯಾಟ್) ಜಾರಿಗೆ ಬರುವ ಹಿನ್ನೆಲೆಯಲ್ಲಿ ನಿಗದಿಗಿಂತ ಮೊದಲೇ ಸಿದ್ಧತೆ ಮಾಡಿಕೊಳ್ಳ ಲಾಗುತ್ತಿದೆ ಎಂದು ಆಯೋಗದ ಮೂಲಗಳು ಹೇಳಿಕೊಂಡಿದ್ದಾಗಿ “ದ ಎಕನಾಮಿಕ್ ಟೈಮ್ಸ್’ ವರದಿ ಮಾಡಿದೆ.
ಈ ಬಾರಿ ಎಂ3 ಇವಿಎಂಗಳನ್ನು ಬಳಕೆ ಮಾಡಲಾಗುತ್ತಿದೆ. ಹೀಗಾಗಿ ಮೊದಲ ಹಂತ ದಲ್ಲಿ 450 ಮಂದಿ ಪರಿಣಿತರು ಚುನಾವಣ ಆಯೋಗದ ಅಧಿಕಾರಿ, ಸಿಬಂದಿಗೆ ತರಬೇತಿ ನೀಡಲಿದ್ದಾರೆ. ಮಾನವ ಸಹಜ ತಪ್ಪುಗಳನ್ನು ಕಡಿಮೆಗೊಳಿಸಲು ಆದ್ಯತೆ ನೀಡಲಾಗಿದೆ. ಸದ್ಯ ಇರುವ 16ನೇ ಲೋಕಸಭೆಯ ಅವಧಿ 2019ರ ಜೂ.3ರಂದು ಮುಕ್ತಾಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.