ಮೊದಲ ಸುತ್ತಿನಲ್ಲೇ ಸೋತ ಸ್ಟಾನಿಸ್ಲಾಸ್ ವಾವ್ರಿಂಕ
Team Udayavani, Aug 2, 2018, 9:52 AM IST
ವಾಷಿಂಗ್ಟನ್: ಮೂರು ಬಾರಿಯ ಗ್ರ್ಯಾನ್ಸ್ಲಾಮ್ ಚಾಂಪಿಯನ್ ಸ್ಟಾನಿಸ್ಲಾಸ್ ವಾವ್ರಿಂಕ ವಾಷಿಂಗ್ಟನ್ ಓಪನ್ ಟೆನಿಸ್ ಪಂದ್ಯಾವಳಿಯ ಮೊದಲ ಸುತ್ತಿನಲ್ಲೇ ಸೋಲುಂಡು ಹೊರಬಿದ್ದಿದ್ದಾರೆ. ಮಂಗಳವಾರ ರಾತ್ರಿಯ ಪಂದ್ಯದಲ್ಲಿ ಅಮೆರಿಕದ ಅರ್ಹತಾ ಆಟಗಾರ ಡೊನಾಲ್ಡ್ ಯಂಗ್ ಭಾರೀ ಹೋರಾಟದ ಬಳಿಕ 6-4, 6-7 (5-7), 7-6 (7-3) ಅಂತರದಿಂದ ಸ್ವಿಸ್ ಆಟಗಾರನಿಗೆ ಸೋಲುಣಿಸಿದರು.
ವಾವ್ರಿಂಕ ಕಳೆದ ಕೆಲವು ವಾರಗಳಿಂದ ಮಂಡಿ ನೋವಿನಿಂದ ವಿಶ್ರಾಂತಿ ಪಡೆಯುತ್ತಿದ್ದರು. ಇದು ಅವರ ಪುನರಾಗಮನ ಪಂದ್ಯವಾಗಿತ್ತು. 234ನೇ ರ್ಯಾಂಕಿಂಗ್ ಆಟಗಾರ ಯಂಗ್ 2ನೇ ಸುತ್ತಿನಲ್ಲಿ ಜಪಾನಿನ ಕೀ ನಿಶಿಕೊರಿ ವಿರುದ್ಧ ಆಡಲಿದ್ದಾರೆ. ವನಿತಾ ಸಿಂಗಲ್ಸ್ನಲ್ಲಿ ಅಮೆರಿಕನ್ ಓಪನ್ ಚಾಂಪಿಯನ್ ಸ್ಲೋನ್ ಸ್ಟೀಫನ್ಸ್ ತಮ್ಮದೇ ನಾಡಿನ ಬೆಥನಿ ಮಾಟೆಕ್ ಸ್ಯಾಂಡ್ಸ್ ವಿರುದ್ಧ 7-5, 6-4 ಅಂತರದ ಜಯ ಸಾಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.