ಕರ್ನಾಟಕ ವಿಭಜನೆ ಹೇಳಿಕೆಗಳ ವಿರುದ್ಧ ಅರೆಬೆತ್ತಲೆ ಪ್ರತಿಭಟನೆ

Team Udayavani, Aug 2, 2018, 12:50 PM IST

2-aa-a_1.jpg

ಚಾಮರಾಜನಗರ: ಅಖಂಡ ಕರ್ನಾಟಕವನ್ನು ಒಡೆಯುವ ಹೇಳಿಕೆಗಳನ್ನು ನೀಡುತ್ತಿರುವ ಕನ್ನಡ ದ್ರೋಹಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಸೇನಾಪಡೆಯ ಕಾರ್ಯಕರ್ತರು ನಗರದ ಜಿಲ್ಲಾಡಳಿತ ಭವನದ ಗೇಟ್‌ ಮುಂಭಾಗದಲ್ಲಿ ಅರೆಬೆತ್ತಲೆಯಾಗಿ ಉರುಳುಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. 

ಜಿಲ್ಲಾಡಳಿತ ಭವನದ ಗೇಟ್‌ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು, ಕರ್ನಾಟಕ ರಾಜ್ಯ ವಿಭಜನೆ ಮಾಡಲು ಮುಂದಾಗಿರುವ ಕನ್ನಡ ವಿರೋಧಿಗಳಿಗೆ ಧಿಕ್ಕಾರ ಕೂಗಿದರು. ಉರುಳುಸೇವೆ ಮಾಡಿದ ಪ್ರತಿಭಟನಾಕಾರರು ನಂತರ ಜಿಲ್ಲಾಡಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೆಲ ರಾಜಕಾರಣಿ ತಮ್ಮ ಬೇಳೆ ಬೇಯಿಸಿಕೊಳ್ಳಲು ರಾಜ್ಯ ವಿಭಜನೆ ಮಾತನಾಡುತ್ತಿದ್ದಾರೆ. ಕೆಲ ಪಟ್ಟಭದ್ರ ಹಿತಾಸಕ್ತಿಗಳು ಇದಕ್ಕೆ ಬೆಂಬಲ ನೀಡುತ್ತಿದ್ದಾರೆ. ಕರ್ನಾಟಕ ಏಕೀಕರಣದ ಬಗ್ಗೆ ಕನಿಷ್ಠ ತಿಳಿವಳಿಕೆಯೂ ಇಲ್ಲದವರು ಇಂತಹ ಕೆಲಸ ಮಾಡುತ್ತಿರುವುದು ಶೋಚನೀಯ.

ಲಕ್ಷಾಂತರ ಜನರ ಹೋರಾಟದ ಫ‌ಲವಾಗಿ ಕರ್ನಾಟಕ ಏಕೀಕರಣವಾಗಿ ಅಖಂಡ ಕರ್ನಾಟಕ ರಚನೆಯಾಗಿ ಇಂದು ರಾಜ್ಯ ಬಹಳ ಸುಭಿಕ್ಷವಾಗಿದೆ. ಇಂತಹ ಸಂದರ್ಭದಲ್ಲಿ  ಕುಂಟು ನೆಪ ಹೇಳಿಕೊಂಡು ಕರ್ನಾಟಕ ಭಜನೆಗೆ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯವಾದದ್ದು ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಸೇನಾಪಡೆಯ ಗೌರವ ಅಧ್ಯಕ್ಷ ಶಾ. ಮುರಳಿ, ನಿಜಧ್ವನಿ ಗೋಂದರಾಜು, ಪಣ್ಯದಹುಂಡಿ ರಾಜು, ಚಾ.ಹ. ಶಿವರಾಜ್‌, ಗು.ಪುರುಷೋತ್ತಮ, ತಾಂಡವಮೂರ್ತಿ, ಎಂ.ಶಿವು, àರಭದ್ರ, ಶಿವಶಂಕರ್‌, ಚಾ.ಸಿ.ಸಿದ್ದರಾಜು, ನಾಗರಾಜ್‌ ಟೈಲರ್‌ ಇತರರು ಭಾಗವಸಿದ್ದರು.

ಟಾಪ್ ನ್ಯೂಸ್

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.