ಆಧಾರ್‌ ವಿಳಾಸ ಅಪ್‌ಡೇಟ್‌ ಇನ್ನು ಸುಲಭ: ಎಪ್ರಿಲ್‌ನಿಂದ ಹೊಸ ಕ್ರಮ


Team Udayavani, Aug 2, 2018, 3:40 PM IST

aadhar-logo-600.jpg

ಹೊಸದಿಲ್ಲಿ : ತಾವು ಪ್ರಕೃತ ವಾಸವಾಗಿರುವ ಸ್ಥಳದ ಸೂಕ್ತ ಪುರಾವೆ ಹೊಂದಿಲ್ಲದ ಆಧಾರ್‌ ಕಾರ್ಡ್‌ದಾರರು ತಮ್ಮ ಹಾಲಿ ವಾಸ್ತವ್ಯದ ವಿಳಾಸವನ್ನು ಅಪ್‌ ಡೇಟ್‌ ಮಾಡುವುದಕ್ಕೆ  ಆಧಾರ್‌ ಪ್ರಾಧಿಕಾರ ನೀಡುವ, ಸೀಕ್ರೆಟ್‌ ಪಿನ್‌ ಹೊಂದಿರುವ, ಪತ್ರವನ್ನು  ಬಳಸಿಕೊಂಡು ಅಪ್‌ಡೇಟ್‌ ಪ್ರಕ್ರಿಯೆಯನ್ನು  ಆನ್‌ಲೈನ್‌ನಲ್ಲೇ ಪೂರ್ಣಗೊಳಿಸುವ ಸುಲಭ ವ್ಯವಸ್ಥೆ ಮುಂದಿನ ವರ್ಷ ಎಪ್ರಿಲ್‌ 1ರಿಂದ  ಜಾರಿಗೆ ಬರಲಿದೆ  ಎಂದು ಆಧಾರ್‌ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಪ್ರಕಟನೆ ತಿಳಿಸಿದೆ. 

ಪ್ರಾಯೋಗಿಕವಾಗಿ ಈ ವಿಧಾನವನ್ನು 2019ರ ಜನವರಿ 1ರಿಂದಲೇ ಆರಂಭಿಸಲಾಗುವುದು ಎಂದು ಆಧಾರ್‌ ಪ್ರಾಧಿಕಾರದ ಪ್ರಕಟನೆ ತಿಳಿಸಿದೆ. 

ಬ್ಯಾಂಕುಗಳು ಹಾಗೂ ಕ್ರೆಡಿಟ್‌ ಕಾರ್ಡ್‌ ಕಂಪೆನಿಗಳ ಯುಐಡಿಎಐ ವೆಬ್‌ ಸೈಟ್‌ ಮೂಲಕ ಆಧಾರ್‌ ಕಾರ್ಡ್‌ದಾರರು ರಹಸ್ಯ ಪಿನ್‌ ಇರುವ ಆಧಾರ್‌ ಪತ್ರಕ್ಕೆ ಕೋರಿಕೆ ಸಲ್ಲಿಸಬೇಕು; ಆ ಬಳಿಕ ಅವರು ಪಡೆಯುವ ಪತ್ರದಲ್ಲಿನ ಆಧಾರ್‌ ರಹಸ್ಯ ಪಿನ್‌ ಬಳಸಿಕೊಂಡು ತಮ್ಮ ಹೊಸ ವಾಸ್ತವ್ಯದ ವಿಳಾಸವನ್ನು ಆನ್‌ಲೈನ್‌ನಲ್ಲೇ  ಅಪ್‌ ಡೇಟ್‌ ಮಾಡಬಹುದು ಎಂದು ಪ್ರಕಟನೆ ತಿಳಿಸಿದೆ. 

ಈಗ ಚಾಲ್ತಿಯಲ್ಲಿರುವ ಕ್ರಮದ ಪ್ರಕಾರ ಆಧಾರ್‌ ಕಾರ್ಡ್‌ದಾರರು ತಮ್ಮ ಈಗಿನ  ವಾಸ್ತವ್ಯದ ವಿಳಾಸವನ್ನು ಅಪ್‌ ಡೇಟ್‌ ಮಾಡಲು ನಮೂದಿತ 35 ದಾಖಲೆ ಪತ್ರಗಳ ಪೈಕಿ ಯಾವುದಾದರೂ ಒಂದನ್ನು  ಬಳಸಿಕೊಂಡು ನಿರ್ದಿಷ್ಟ ಅರ್ಜಿಯನ್ನು ತುಂಬಿ, ಪ್ರಾಧಿಕಾರಕ್ಕೆ ಸಲ್ಲಿಸಬೇಕಾಗುತ್ತದೆ. ಈ 35 ದಾಖಲೆ ಪತ್ರಗಳ ಪೈಕಿ ಪಾಸ್‌ ಪೋರ್ಟ್‌, ಬ್ಯಾಂಕ್‌ ಪಾಸ್‌ ಬುಕ್‌, ವೋಟರ್‌ ಐಡಿ, ಡ್ರೈವಿಂಗ್‌ ಲೈಸನ್ಸ್‌, ನೋಂದಾಯಿತ ಬಾಡಿಗೆ ಕರಾರು ಪತ್ರ, ಮದುವೆ ಸರ್ಟಿಫಿಕೇಟ್‌ಗಳು ಸೇರಿವೆ. 

ಟಾಪ್ ನ್ಯೂಸ್

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

1-ravi

Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್‌ ಭಟ್‌

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.