ರಸ್ತೆಪಕ್ಕ ಶವ ದಹನ: ಹಾರೂಗೇರಿ ನಾಗರಿಕರ ಸಂಕಷ್ಟ


Team Udayavani, Aug 2, 2018, 5:02 PM IST

2-agust-22.jpg

ಹಾರೂಗೇರಿ: ಪಟ್ಟಣದ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಅಥಣಿ-ಗೋಕಾಕ ಮುಖ್ಯರಸ್ತೆಯ ಚರಂಡಿ ಪಕ್ಕದಲ್ಲಿಯೇ ಚೆನ್ನದಾಸರ ಸಮುದಾಯದವರು ಶವ ದಹನ ಮಾಡುತ್ತಿರುವುದರಿಂದ ಆವೇಳೆ ನಾಲ್ಕೈದು ತಾಸು ಹೆದ್ದಾರಿ ತುಂಬ ದಟ್ಟವಾದ ಹೊಗೆ ಆವರಿಸುವುದರಿಂದ ತೊಂದರೆಯಾಗುತ್ತಿದೆಯೆಂದು ಸಾರ್ವಜನಿಕರು ದೂರಿದ್ದಾರೆ.

ಪಕ್ಕದಲ್ಲಿಯೇ ಶಾಲಾ-ಕಾಲೇಜುಗಳಿರುವುದರಿಂದ ಶಾಲಾ ಕೊಠಡಿಗಳಲ್ಲಿ ದಟ್ಟವಾದ ಹೊಗೆ ಆವರಿಸುತ್ತಿದೆ. ಇದರಿಂದ ವಿದ್ಯಾರ್ಥಿಗಳ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗುತ್ತಿದೆ. ಅಲ್ಲದೇ ರಸ್ತೆ ಆಚೆಗೆ ವಿದ್ಯಾನಗರದಲ್ಲಿ ಇನ್ನೂರಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿದ್ದು, ಶವ ದಹನದ ಹೊಗೆ ಮನೆಗಳಲ್ಲಿ ದುರ್ನಾತ ಬೀರುತ್ತಿದೆ.

ಇಲ್ಲಿಯ ಚೆನ್ನದಾಸರ ಬಡಾವಣೆಯಲ್ಲಿ ನೂರಕ್ಕೂ ಹೆಚ್ಚು ಮನೆಗಳಿದ್ದು, ಜನಸಂಖ್ಯೆ ಸುಮಾರು ಒಂದುವರೆ ಸಾವಿರವಿದೆ. ಬಡಾವಣೆಯಲ್ಲಿ ನಾಗರಿಕ ಸೌಲಭ್ಯಗಳೇ ಇಲ್ಲ. ಯಾರಾದರೂ ತೀರಿಕೊಂಡರೆ ಶವಸಂಸ್ಕಾರಕ್ಕೆ ಸ್ಥಳವೇ ಇಲ್ಲ. ಸಮುದಾಯದ ಮುಕ್ಕಾಲು ಪಾಲು ಜನ ಜಮೀನು ಇಲ್ಲದ ಕೃಷಿ ಕೂಲಿಗಳು. ಮೊದಮೊದಲು ಯಾರಾದರು ತೀರಿಕೊಂಡರೆ ಹೆಸ್ಕಾಂ ಕಚೇರಿಯ ರಸ್ತೆ ಪಕ್ಕದ ಚರಂಡಿಯ ದಿಬ್ಬದಲ್ಲಿ ಶವ ಹೂಳುತ್ತಿದ್ದರು. ಈಗ ಹೆದ್ದಾರಿ ರಸ್ತೆ ವಿಸ್ತಾರವಾಗಿದ್ದರಿಂದ ಚರಂಡಿ ಮಗ್ಗುಲಲ್ಲೇ ದಹನ ಮಾಡಲಾಗುತ್ತಿದೆ. ಇದರಿಂದ ಶಾಲಾ ಮಕ್ಕಳು ಹೆದರುವಂತಾಗಿದೆ. ಆದ್ದರಿಂದ ಸರಕಾರ ಅವರಿಗೊಂದು ಸ್ಮಶಾನ ಜಾಗಾ ನಿರ್ಮಿಸಿಕೊಡುವುದು ತುರ್ತು ಅಗತ್ಯವಾಗಿದೆ.

ಚನ್ನದಾಸರ ಸಮಾಜಕ್ಕೆ ಸ್ವಂತ ಸ್ಮಶಾನವಿಲ್ಲ. ಜಾಗ ನೀಡುವಂತೆ ಕಳೆದೆರಡು ದಶಕಗಳಿಂದ ಗ್ರಾಮ ಪಂಚಾಯ್ತಿ, ಪುರಸಭೆ, ಶಾಸಕರು ಹಾಗೂ ಸರ್ಕಾರಕ್ಕೂ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಯಾರೊಬ್ಬರೂ ಇತ್ತ ಗಮನ ಹರಿಸಿಲ್ಲ. ಸ್ಮಶಾನಕ್ಕಾಗಿ ಸಮಾಜದವರು ಪ್ರತಿಭಟನೆ ಮಾಡಬೇಕಾಗುತ್ತದೆ ಎನ್ನುತ್ತಾರೆ ಚನ್ನದಾಸರ ಬಡಾವಣೆ ನಿವಾಸಿಯಾದ ಪುರಸಭೆ ಸದಸ್ಯ ಹನಮಂತ ಸಣ್ಣಕ್ಕಿನವರ.

ಶಾಲಾ ಪಕ್ಕದಲ್ಲೇ ಶವ ದಹನ ಮಾಡುವುದರಿಂದ ದಟ್ಟ ಹೊಗೆ ಶಾಲಾ ಕೊಠಡಿಯೊಳಗೆ ಆವರಿಸಿ, ಉಸಿರುಗಟ್ಟಿಸುತ್ತಿದೆ. ಪ್ರಾಥಮಿಕ ಶಾಲೆ ಮಕ್ಕಳು ಇದನ್ನು ಕಂಡು ಹೆದರುತ್ತಿದ್ದಾರೆ ಎನ್ನುವುದು ಶಾಲೆಯ ಮುಖ್ಯೋಪಾಧ್ಯಾಯ ಟಿ.ಬಿ. ಸಾಜನೆ ಅಳಲು.

ಟಾಪ್ ನ್ಯೂಸ್

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು ?

India: ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು?

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.