KSRTC ಅವ್ಯವಹಾರ ದೂರು ಹಿನ್ನಲೆ: ಡಿಪೋಗಳ ಮೇಲೆ ಎಸಿಬಿ ದಾಳಿ
Team Udayavani, Aug 2, 2018, 5:26 PM IST
ಮಂಗಳೂರು: ಕೆಎಸ್‌ಆರ್‌ಟಿಸಿ ಡಿಪೋಗಳ ಲೆಕ್ಕಪತ್ರಗಳಲ್ಲಿ ಅವ್ಯವಹಾರದ ದೂರಿನ ಹಿನ್ನಲೆಯಲ್ಲಿ ಜಿಲ್ಲೆಯ ಹಲವೆಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಾರಿಗೆ ವಿಭಾಗದಲ್ಲಿ ಭ್ರಷ್ಟಚಾರ ನಡೆದಿರುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಈ ಪರಿಶೀಲನೆ ನಡೆಸಲಾಗುತ್ತಿದೆ. ಮಂಗಳೂರು, ಬಿ.ಸಿ.ರೋಡು, ಪುತ್ತೂರಿನ ಡಿಪೋಗಳ ಮೇಲೆ ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ. ಬಸ್ ಚಾಲಕರ ಮತ್ತು ನಿರ್ವಾಹಕರ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.